ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಿದೆ: ಸದಾನಂದ ಗೌಡ
Team Udayavani, May 6, 2021, 1:02 PM IST
ಬೆಂಗಳೂರು: ರಾಜ್ಯದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಮುಂಬೈಯಲ್ಲೂ ಲಾಕ್ ಡೌನ್ ನಿಂದಲೇ ಸೋಂಕಿನ ಪ್ರಮಾಣ ಕಡಿಮೆಯಾಗಿದೆ.ವಇವತ್ತಿನ ಪರಿಸ್ಥಿತಿಯಲ್ಲಿ ಲಾಕೌ ಡೌನ್ ಅನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಶೇಷವಾಗಿ ಲಾಕ್ ಡೌನ್ ಪರಿಗಣಿಸಬೇಕು. ಮೊದಲು ಜೀವ ಉಳಿಸಲು ಪ್ರಮುಖ ಆದ್ಯತೆ ಕೊಡಬೇಕು. ಪ್ರಧಾನಿಯವರು ಸಲಹೆಯಂತೆ ರಾಜ್ಯಗಳೇ ಪರಿಗಣಿಸುವ ಮೂಲಕ ಅವರು ಹೇಳಿದಂತೆ ಮುಂದುವರೆಯಬೇಕು ಎಂದರು.
ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಬಗ್ಗೆ ನಿನ್ನೆ ಸಚಿವ ಪಿಯೂಶ್ ಗೋಯಲ್ ಅವರ ಜತೆ ಮಾತಾಡಿದೆ. ಕರ್ನಾಕದ ಆಕ್ಸಿಜನ್ ಕರ್ನಾಟಕಕ್ಕೇ ಬೇಕು ಎಂಬ ಬಗ್ಗೆ ಚರ್ಚೆಯಾಗಿದೆ. ಆಕ್ಸಿಜನ್ ಪೂರೈಕೆ ಪ್ರಮಾಣದಲ್ಲಿ ಹೆಚ್ಚಳ ಮಾಡಿದಾರೆ. ಇವತ್ತು 975 ಮೆಟ್ರಿಕ್ ಟನ್ ಆಕ್ಸಿಜನ್ ಕೊಡುತ್ತಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಸೆಮಿ ಲಾಕ್ ಡೌನ್ ಮಾಡಿದ್ದಕ್ಕೆ ಗ್ರಾಮೀಣ ಭಾಗಕ್ಕೆ ಜನ ಹೋಗಿದ್ದಾರೆ. ಗ್ರಾಮೀಣ ಭಾಗದಲ್ಲೂ ಸೋಂಕು ಹಬ್ಬುತ್ತಿದೆ. ಆದ ಕಾರಣ ಬೆಂಗಳೂರು ಅಷ್ಟೇ ಗಂಭೀರವಾಗಿ ಜಿಲ್ಲೆಗಳ ಕ್ರಮ ತೆಗೆದುಕೊಳ್ಳಬೇಕು ಎಂದು ಪರೋಕ್ಷವಾಗಿ ಸಂಪೂರ್ಣ ಲಾಕ್ ಡೌನ್ ಗೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಒಲವು ತೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.