ಅಂಜಿಕೆ ಬಿಟ್ಟು ವ್ಯಾಕ್ಸಿನ್ ಹಾಕಿಸಿಕೊಳ್ಳಿ: ಧವನ್
Team Udayavani, May 7, 2021, 6:18 AM IST
ಹೊಸದಿಲ್ಲಿ,: ಟೀಮ್ ಇಂಡಿಯಾದ ಎಡಗೈ ಆರಂಭಕಾರ ಶಿಖರ್ ಧವನ್ ಗುರುವಾರ ಮೊದಲ ಸುತ್ತಿನ ಕೋವಿಡ್-19 ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ. ಜತೆಗೆ ಯಾವುದೇ ಅಂಜಿಕೆ ಇಲ್ಲದೆ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಜನರಿಗೆ ಮನವಿ ಮಾಡಿದ್ದಾರೆ.
“ನಾನು ವ್ಯಾಕ್ಸಿನ್ ಹಾಕಿಸಿಕೊಂಡಿದ್ದೇನೆ. ಕೋವಿಡ್ ವಾರಿಯರ್ಸ್ ತ್ಯಾಗ, ಬದ್ಧತೆಗೆ ಸಾಟಿಯಿಲ್ಲ. ಯಾರೂ ಅಂಜುವ ಅಗತ್ಯವಿಲ್ಲ. ಸಾಧ್ಯವಾದಷ್ಟು ಬೇಗ ವ್ಯಾಕ್ಸಿನ್ ಹಾಕಿಸಿಕೊಳ್ಳಿ. ಇದು ವೈರಸ್ ಸೋಲಿಸಲು ಖಂಡಿತ ನೆರವಾಗಲಿದೆ’ ಎಂದು ಧವನ್ ಟ್ವೀಟ್ ಮಾಡಿದ್ದಾರೆ.
ಕಿವೀಸ್ ಕ್ರಿಕೆಟಿಗರು ಇಂಗ್ಲೆಂಡಿಗೆ :
ಕ್ರೈಸ್ಟ್ಚರ್ಚ್: ಐಪಿಎಲ್ನಲ್ಲಿ ಪಾಲ್ಗೊಂಡ ನ್ಯೂಜಿಲ್ಯಾಂಡ್ ಟೆಸ್ಟ್ ತಂಡದ ಸದಸ್ಯರು ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗಾಗಿ ಮೇ 11ರಂದು ಭಾರತದಿಂದ ಲಂಡನ್ನಿಗೆ ಪ್ರಯಾಣಿಸಲಿದ್ದಾರೆ. ಇವರಲ್ಲಿ ನಾಯಕ ಕೇನ್ ವಿಲಿಯಮ್ಸನ್ ಕೂಡ ಸೇರಿದ್ದಾರೆ. ಉಳಿದವರು ಶುಕ್ರವಾರ ನ್ಯೂಜಿಲ್ಯಾಂಡಿಗೆ ಆಗಮಿಸಲಿದ್ದಾರೆ ಎಂದು ಅಲ್ಲಿನ ಕ್ರಿಕೆಟ್ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.