ಲೋಕ ಕಲ್ಯಾಣಾರ್ಥಕ್ಕಾಗಿ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲದಲ್ಲಿ ಧನ್ವಂತರಿ ಜಪ


Team Udayavani, May 7, 2021, 12:16 PM IST

,ಜಹಗ್ಗಬ

ತೆಕ್ಕಟ್ಟೆ :  ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲದಲ್ಲಿ ಶೃಂಗೇರಿ ಶ್ರೀ ಭಾರತೀ ತೀರ್ಥ ಮಾಹಾ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮಿಜಿಯವರ ಮಾರ್ಗದರ್ಶನದಲ್ಲಿ, ದೇವಳದ ಆಡಳಿತ ಧರ್ಮದರ್ಶಿ ದೇವರಾಯ ಮಂಜುನಾಥ ಶೇರೆಗಾರ ಅವರ ಸಮ್ಮುಖದಲ್ಲಿ, ದೇವಳದ ಪ್ರಧಾನ ಅರ್ಚಕ ಅನಂತ ಪುರಾಣಿಕ್ ಅವರ ಮಾರ್ಗದರ್ಶನದಲ್ಲಿ ಲೋಕ ಕಲ್ಯಾಣಾರ್ಥಕ್ಕಾಗಿ ಲಕ್ಷ ಧನ್ವಂತರಿ ಜಪವು ಕೋವಿಡ್ ನಿಯಮಾನುಸಾರವಾಗಿ ಮೇ.7 ರಂದು ಚಾಲನೆ ನೀಡಲಾಯಿತು.

ದೇವಳ ಅರ್ಚಕ ವೃಂದದವರು ಸಹಕಾರದೊಂದಿಗೆ ನವಾಕ್ಷರಿ ಜಪ, ಗಾಯತ್ರಿ ಜಪ ಹಾಗೂ  ಶ್ರೀ ಸೂಕ್ತಪಾರಾಯಣ ಹಾಗೂ ಧನ್ವಂತರಿ ಯಾಗಗಳು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಲೋಕ ಕಲ್ಯಾಣರ್ಥಕ್ಕಾಗಿ ನಿರಂತರವಾಗಿ ನಡೆಯಲಿದೆ.

ಕೋವಿಡ್ ನಿಂದ ಜನರು ಬಳಲುತ್ತಿದ್ದು, ಜನರಿಗೆ ಬಂದಿರುವ ಆಪತ್ತನ್ನು ನಿವಾರಣೆ ಮಾಡುವಂತೆ ದೇವರಲ್ಲಿ ಬೇಡಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ರಾಜಶೇಖರ ಹೆಗ್ಡೆ, ಮೋಹನ್‌ದಾಸ್‌ ಶೇರೆಗಾರ್‌, ಗಂಗಾಧರ ಹೊಸ್ಮನೆ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.