ಕೋವಿಡ್ ಸೋಂಕಿನಿಂದ ಬಾಣಂತಿ ಸಾವು: ವಿಷ ಸೇವಿಸಿ ಆಸ್ಪತ್ರೆಯ ಆವರಣದಲ್ಲಿ ಒದ್ದಾಡಿದ ಪತಿ !
Team Udayavani, May 7, 2021, 6:17 PM IST
ಹಾವೇರಿ: ಕೋವಿಡ್ ಸೋಂಕಿತ ಬಾಣಂತಿ ಮೃತಪಟ್ಟ ಹಿನ್ನೆಲೆ ಆಕೆಯ ಪತಿ ವಿಷ ಕುಡಿದು ಆಸ್ಪತ್ರೆಯ ಆವರಣದಲ್ಲಿ ಒದ್ದಾಡಿದ ಹೃದಯ ವಿದ್ರಾವಕ ಘಟನೆ ನಗರದ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ(6-5-2021) ಕೋವಿಡ್ ಸೊಂಕಿನಿಂದ ಬ್ಯಾಡಗಿ ತಾಲೂಕಿನ 20 ವರ್ಷದ ಬಾಣಂತಿ ಮೃತಪಟ್ಟಿದ್ದರು. ಇತ್ತ ಮಗುವೂ ಇಲ್ಲಾ, ಹೆಂಡತಿಯೂ ಇಲ್ಲ. ಇವರಿಲ್ಲದ ಜೀವನ ನನಗ್ಯಾಕೆ ಎಂದು ಮೃತಪಟ್ಟ ಬಾಣಂತಿಯ ಪತಿ ಸತೀಶ ಎಂಬಾತ ಆಸ್ಪತ್ರೆಗೆ ವಿಷ ಸೇವಿಸಿ ಬಂದಿದ್ದ.
ಇದನ್ನೂ ಓದಿ: ಗೋವಾ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಅಂಬಾದಾಸ್ ಜೋಶಿ ಪ್ರಮಾಣವಚನ ಸ್ವೀಕರ
ಅವಳ ಜೊತೆ ನನ್ನ ಚಿತೆಗೆ ಬೆಂಕಿ ಇಡಬೇಕು ಇದು ಕೊನೆಯಾಸೆ ಎಂದು ಈ ಸಂದರ್ಭದಲ್ಲಿ ಸಂಬಂಧಿಕರಿಗೆ ಹೇಳುತ್ತಿದ್ದ. ಬಹುಶಃ ನೋವಿನಿಂದ ಈ ಮಾತು ಹೇಳುತ್ತಿರಬಹುದು ಎಂದು ಸಂಬಂಧಿಕರು ಭಾವಿಸಿದ್ದರು. ಆದರೆ ಪ್ರಜ್ಞಾಹೀನವಾಗಿ ನೆಲಕ್ಕೆ ಬಿದ್ದಾಗ ಆತಂಕಕ್ಕೆ ಒಳಗಾದ ಸಂಬಂಧಿಕರು ಕೂಡಲೇ ವೈದ್ಯರಿಗೆ ತಿಳಿಸಿದ್ದರು. ಈ ವೇಳೆ ಸತೀಶ್ ತಾನೂ ವಿಷ ಕುಡಿದಿದ್ದೇನೆ ಎಂದು ತಿಳಿಸಿದ್ದು ವೈದ್ಯರು ಸಕಾಲದಲ್ಲಿ ಚಿಕಿತ್ಸೆ ನೀಡಿದ್ದಾರೆ.
ಇದನ್ನೂ ಓದಿ: ಸಿಟಿ ಸ್ಕ್ಯಾನಿಂಗ್ ದುಬಾರಿ ದರಕ್ಕೆ ಕಡಿವಾಣ; ಹೆಚ್ಚು ವಸೂಲಿ ಮಾಡಿದರೆ ಕ್ರಮ: ಸಚಿವ ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.