ಕೋವಿಡ್‌: ಶವ ಸಾಗಾಟಕ್ಕೆ ಆ್ಯಂಬುಲೆನ್ಸ್‌  ಕೊರತೆ


Team Udayavani, May 8, 2021, 5:20 AM IST

ಕೋವಿಡ್‌: ಶವ ಸಾಗಾಟಕ್ಕೆ ಆ್ಯಂಬುಲೆನ್ಸ್‌  ಕೊರತೆ

ಕುಂದಾಪುರ: ಪುರಸಭೆ ವ್ಯಾಪ್ತಿಯಲ್ಲಿ  ಕೋವಿಡ್‌ -19ಗೆ ಬಲಿಯಾದವರ ಶವ ಸಾಗಾಟಕ್ಕೆ ಆ್ಯಂಬುಲೆನ್ಸ್‌ ಕೊರತೆ ಉಂಟಾಗಿದೆ. ಶುಕ್ರವಾರ ವ್ಯಕ್ತಿ ಯೊಬ್ಬರು ಮೃತಪಟ್ಟಿದ್ದು  ಕೊನೆ ಗಳಿಗೆಯಲ್ಲಿ  ಆ್ಯಂಬುಲೆನ್ಸ್‌ ಹುಡುಕು ವುದೇ ಕುಟುಂಬ ವರ್ಗಕ್ಕೆ ಸವಾಲಾಗಿತ್ತು.

ಕೋವಿಡ್‌ನಿಂದ ಮೃತಪಟ್ಟರೆ  ಸರಕಾರಿ  ನಿಯಮದ ಪ್ರಕಾರವೇ ಅಂತ್ಯಕ್ರಿಯೆ ನಡೆಯಬೇಕು. ಆಸ್ಪತ್ರೆ ಪ್ರಕ್ರಿಯೆ  ಮುಗಿದ  ಮೇಲೆ ಶ್ಮಶಾನಕ್ಕೆ ಶವ ಕೊಂಡು ಹೋಗುವುದು ಕೂಡ ಕಠಿನವಾಗಿದೆ. ಇಡೀ ಜಿಲ್ಲೆಗೆ  ಒಂದು  ಆ್ಯಂಬುಲೆನ್ಸ್‌ ಮಾತ್ರ  ಕಾರ್ಯ ನಿರ್ವಹಿಸುತ್ತಿದೆ ಎಂಬ ಮಾಹಿತಿ ಮನೆಯವರಿಗೆ ದೊರಕಿದ್ದು, ಅದು ಕೂಡ ಕರೆ ಮಾಡಿದಾಗ ಕಾರ್ಕಳದಲ್ಲಿ  ಸೇವೆಯಲ್ಲಿದೆ ಎಂದು ತಿಳಿದು ಬಂತು.

ಸ್ಥಳೀಯ ಸಂಸ್ಥೆಯ ಪುರಸಭೆ ಮುಖ್ಯಾಧಿಕಾರಿಯನ್ನು ಸಂಪರ್ಕಿಸಿದಾಗ, ಕೂಡಲೇ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಿ ಹಾಗೂ ಶವ ಸಂಸ್ಕಾರದ ವೆಚ್ಚವನ್ನು ಭರಿಸುವ ಕೆಲಸ ಮಾಡಿದರು. ಕೆಲವು ದಿನಗಳ ಹಿಂದೆ ಕೋವಿಡ್‌ ಸೋಂಕಿತನಾಗಿ ಕುಂದಾಪುರ ಆಸ್ಪತ್ರೆಗೆ ದಾಖಲಾದ 52ರ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದರು. ಅಂತ್ಯಕ್ರಿಯೆಯು ಸರಕಾರಿ ನಿಯಮದಂತೆ ಸಮಾಜ ಸೇವಕ ರಾಘವೇಂದ್ರ ಖಾರ್ವಿ ಅವರ ನೇತೃತ್ವದಲ್ಲಿ ನಡೆಯಿತು. ವಿನೋದ್‌ ಖಾರ್ವಿಯವರ ಸಹಾಯದೊಂದಿಗೆ ವಿಧಿ ವಿಧಾನ  ನಡೆಯಿತು.

ಕುಂದಾಪುರದ ಸುತ್ತಮುತ್ತಲಿನ ಗ್ರಾಮದ ಕೋವಿಡ್‌ ಸೋಂಕಿತರು ದಾಖ ಲಾಗುವುದು ಕುಂದಾಪುರ ಸಾರ್ವಜನಿಕ ಆಸ್ಪತ್ರೆಗೆ. ಆದ್ದರಿಂದ  ಒಂದು ಆ್ಯಂಬುಲೆನ್ಸ್‌  ಆದರೂ ಕುಂದಾಪುರಕ್ಕೆ  ಅಗತ್ಯ, ಪುರಸಭೆ ವ್ಯಾಪ್ತಿಯಲ್ಲಿ ಶ್ಮಶಾನದಲ್ಲಿ ದಿನಕ್ಕೆ 4ರಿಂದ 5 ಶವ  ದಹನ ಮಾಡಬಹುದಾಗಿದ್ದು ಆಯಾಯ ಗ್ರಾ.ಪಂ.ನಲ್ಲಿ  ಶ್ಮಶಾನವನ್ನು ಮುಂಜಾಗ್ರತೆಗಾಗಿ ಸಜ್ಜುಗೊಳಿಸುವುದು ಅಗತ್ಯ.  ಅದಕ್ಕಾಗಿ ಆಯಾಯ ಗ್ರಾ.ಪಂ. ಕಾರ್ಯದರ್ಶಿ,  ಪಿಡಿಒ ಗಳಿಗೆ ನಿರ್ದೇಶನ ನೀಡಬೇಕು ಎಂದು ಪುರಸಭೆ ಸದಸ್ಯ ಚಂದ್ರಶೇಖರ ಖಾರ್ವಿ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

ಬೆಳ್ಮಣ್‌: ಉದ್ಘಾಟನೆಗೆ ಮುನ್ನವೇ ಕಣ್ಮುಚ್ಚುವುದೇ ನೀರಿನ ಘಟಕ!

ಬೆಳ್ಮಣ್‌: ಉದ್ಘಾಟನೆಗೆ ಮುನ್ನವೇ ಕಣ್ಮುಚ್ಚುವುದೇ ನೀರಿನ ಘಟಕ!

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.