ಭಾರತದಿಂದ ಹೋದರೆ ಜೈಲು: ನಿಯಮ ರದ್ದು
Team Udayavani, May 8, 2021, 6:55 AM IST
ಮೆಲ್ಬರ್ನ್: ಭಾರತದಿಂದ ಆಸ್ಟ್ರೇಲಿಯಕ್ಕೆ ಬಂದರೆ 5 ವರ್ಷ ಜೈಲು ಶಿಕ್ಷೆ, 66 ಸಾವಿರ ಡಾಲರ್ ದಂಡ ಎಂಬ ಕಠಿನ ನಿಯಮ ಮುಂದಿನ ಶನಿವಾರದಿಂದ ಇರುವುದಿಲ್ಲ. ಈ ಬಗ್ಗೆ ಖುದ್ದು ಅಲ್ಲಿನ ಪ್ರಧಾನಿ ಸ್ಕಾಟ್ ಮಾರಿಸನ್ ಮಾಹಿತಿ ನೀಡಿದ್ದಾರೆ.
ಹೀಗಾಗಿ ಆಸೀಸ್‌ನ ಡಾರ್ವಿನ್‌ಗೆ ಅದೇ ದಿನ ಇತರ ದೇಶದಿಂದ ಪ್ರಜೆಗಳನ್ನು ಕರೆದೊಯ್ಯಲಿರುವ ವಿಮಾನ ತಲುಪಲಿದೆ. 15ರಿಂದ 31ರ ನಡುವೆ ಮೂರು ನಗರಗಳಿಂದ ಆ ದೇಶಕ್ಕೆ ವಿಮಾನಗಳು ಆಗಮಿಸಲಿವೆ. ಭಾರತದಿಂದ ವಿಮಾನ ಪ್ರಯಾಣಕ್ಕೆ ಅನುಮತಿ ನೀಡಬೇಕೋ ಬೇಡವೇ ಎಂಬ ಬಗ್ಗೆ ಶೀಘ್ರದಲ್ಲಿಯೇ ತೀರ್ಮಾನಿಸಲಾಗುತ್ತದೆ.
ಇತ್ತೀಚಿನ ವರ್ಷಗಳಲ್ಲಿ ಆಸ್ಟ್ರೇಲಿಯಾ ವಿದೇಶಗಳಲ್ಲಿರುವ ಪ್ರಜೆಗಳ ವಿರುದ್ಧ ವಿಧಿಸಲಾಗಿರುವ ಕಠಿನ ನಿರ್ಬಂಧ ಇದಾಗಿದೆ. ಈ ಬಗ್ಗೆ ಜಗತ್ತಿನಲ್ಲಿರುವ ಆಸೀಸ್‌ನ ಎಲ್ಲ ಪ್ರಜೆಗಳು, ವೈದ್ಯರು, ಸಂಸದರು, ನಾಗರಿಕ ಹಕ್ಕು ಹೋರಾಟಗಾರರಿಂದ ಪ್ರಬಲ ಆಕ್ಷೇಪ ವ್ಯಕ್ತವಾಗಿತ್ತು. ಜತೆಗೆ ಬೆಂಗಳೂರಿನಲ್ಲಿ 2020ರ ಮಾರ್ಚ್‌ನಿಂದ ಉಳಿದುಕೊಂಡಿರುವ ನ್ಯೂಮಾನ್ ಎಂಬವರು ಸಿಡ್ನಿಯ ಕೋರ್ಟ್‌ನಲ್ಲಿ ಕೇಸು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.