ಜಿಲ್ಲೆಯಲ್ಲಿ 3 ಕೋವಿಡ್ ಕೇರ್ ಸೆಂಟರ್: ಡಿಸಿ
Team Udayavani, May 8, 2021, 6:51 AM IST
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಮಾಡಿದ್ದು, ಈಗ ಸೋಂಕಿತರ ಐಸೋಲೇಟ್‌ಗಾಗಿ ಜಿಲ್ಲೆಯಲ್ಲಿ ಮೂರು ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ.
ಉಡುಪಿ, ಕುಂದಾಪುರ ಹಾಗೂ ಕಾರ್ಕಳದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಯಾಗಲಿದೆ. ಸದ್ಯ ಕುಂದಾಪುರದಲ್ಲಿ ಶುಕ್ರವಾರದಿಂದ ಕೇರ್ ಸೆಂಟರ್ ಕಾರ್ಯಾರಂಭಗೊಂಡಿದ್ದು, ಉಡುಪಿ ಹಾಗೂ ಕಾರ್ಕಳದಲ್ಲಿ ಒಂದೆರಡು ದಿನಗಳಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಉಡುಪಿಯಲ್ಲಿ 200 ಬೆಡ್, ಕುಂದಾಪುರ ಹಾಗೂ ಕಾರ್ಕಳದಲ್ಲಿ ತಲಾ 80 ಬೆಡ್‌ಗಳ ಕೇರ್ ಸೆಂಟರ್ ತೆರೆಯಲಾಗುವುದು. ಇಲ್ಲಿ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲದ ಹಾಗೂ ಹೋಂ ಐಸೋಲೇಶನ್‌ನಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರಿಗೆ ಉಳಿದುಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.