ಪೀಣ್ಯ : ಅಕ್ರಮವಾಗಿ ದುಬಾರಿ ಬೆಲೆಯಲ್ಲಿ ಆಕ್ಸಿಜನ್ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
Team Udayavani, May 8, 2021, 9:44 AM IST
ಬೆಂಗಳೂರು : ಅಕ್ರಮವಾಗಿ ದುಬಾರಿ ದರದಲ್ಲಿ ಆಕ್ಸಿಜನ್ ಮಾರಾಟ ಮಾಡುತ್ತಿದ್ದ ಪೀಣ್ಯದ ಸಿಗಾ ಗ್ಯಾಸಸ್ ಕಂಪನಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.
ಸಿಗಾ ಗ್ಯಾಸಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಬ್ರಾಂಚ್ ಇಂಚಾರ್ಜ್ ರವಿಕುಮಾರ್ (36) ದುಬಾರಿ ದರಲ್ಲಿ ಆಕ್ಸಿಜನ್ ಮಾರಾಟ ಮಾಡುತ್ತಿದ್ದ. ಸರ್ಕಾರವು 47 ಲೀಟರ್ ಆಕ್ಸಿಜನ್ ಗೆ 300 ರೂ ನಿಗದಿ ಮಾಡಿದ್ದು, ರವಿಕುಮಾರ್ 3000 ರೂ. ನಂತೆ ಮಾರಾಟ ಮಾಡುತ್ತಿದ್ದ.
ಆರೋಪಿಯು 47 ಲೀಟರ್ ಗಳ 2 ಆಮ್ಲಜನಕ ಸಿಲಿಂಡರ್ ಗಳನ್ನು 6000 ರೂಪಾಯಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 420 ಅಡಿ ಪೀಣ್ಯ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.