ಹೊರ ಜಿಲ್ಲೆಗೆ ಆಕ್ಸಿಜನ್‌ ಕಳುಹಿಸಿದ್ದೇ ಕೊರತೆಗೆ ಕಾರಣ: ಸುಭಾಶ್ಚಂದ್ರ


Team Udayavani, May 8, 2021, 3:11 PM IST

ಹೊರ ಜಿಲ್ಲೆಗೆ ಆಕ್ಸಿಜನ್‌ ಕಳುಹಿಸಿದ್ದೇ ಕೊರತೆಗೆ ಕಾರಣ: ಸುಭಾಶ್ಚಂದ್ರ

ದಾವಣಗೆರೆ: ಜಿಲ್ಲಾಸ್ಪತ್ರೆಯಲ್ಲಿ ಗುರುವಾರಆಕ್ಸಿಜನ್‌ ಕೊರತೆಯಾಗುವ ಪರಿಸ್ಥಿತಿ ನಿರ್ಮಾಣವಾಗಿ ಎಲ್ಲರಲ್ಲಿ ಆತಂಕಸೃಷ್ಟಿಯಾಗಲು ದಾವಣಗೆರೆ ಜಿಲ್ಲೆಯಿಂದ ಹೊರ ಜಿಲ್ಲೆಗೆ ಆಕ್ಸಿಜನ್‌ ಕಳುಹಿಸಿದ್ದೇ ಕಾರಣ ಎಂದು ಕಾಂಗ್ರೆಸ್‌ ಮುಖಂಡ ಎಂ.ಟಿ. ಸುಭಾಶ್ಚಂದ್ರ ಆರೋಪಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಅಗತ್ಯವಿರುವ ಕಾರಣಕ್ಕಾಗಿ ದಕ್ಷಿಣಕನ್ನಡ, ಉಡುಪಿಗೆ ಆಕ್ಸಿಜನ್‌ ಕಳುಹಿಸಿದ್ದರೆ ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆಯಾಗುವ ಸಾಧ್ಯತೆ ಬಗ್ಗೆ ಜಿಲ್ಲಾಧಿಕಾರಿಯವರು ಆಕ್ಸಿಜನ್‌ ಕಳುಹಿಸಲು ಸೂಚಿಸಿದ ಮುಖ್ಯಕಾರ್ಯದರ್ಶಿಯವರಿಗೆ ಮನವರಿಕೆ ಮಾಡಬೇಕಿತ್ತು. ಇನ್ನು ವಿದೇಶದಿಂದ ಮಂಗಳೂರು ಬಂದರಿಗೆ ದೊಡ್ಡಪ್ರಮಾಣದಲ್ಲಿ ಆಕ್ಸಿಜನ್‌ ಬಂದಿದ್ದುಅಲ್ಲಿಯೇ ಆಕ್ಸಿಜನ್‌ ಲಭ್ಯವಿರುವ ಬಗ್ಗೆಯೂ ತಿಳಿಸಬೇಕಿತ್ತು. ಏಕಾಏಕಿದಕ್ಷಿಣಕನ್ನಡ ಹಾಗೂ ಉಡುಪಿಗೆ ಆಕ್ಸಿಜನ್‌ ಕಳುಹಿಸಿದ್ದು ಸರಿಯಲ್ಲ ಎಂದರು.

ಸಿಎಂ ಕೆಳಗಿಳಿಸಲು ಷಡ್ಯಂತ್ರ: ಕೋವಿಡ್ ಪರಿಸ್ಥಿತಿ ಸರಿಯಾಗಿ ನಿಭಾಯಿಸಿಲ್ಲ ಎಂಬಹಣೆಪಟ್ಟಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕಟ್ಟಿ ಅವರನ್ನುಸಿಎಂ ಕುರ್ಚಿಯಿಂದ ಕೆಳಗಿಳಿಸುವಷಡ್ಯಂತ್ರ ಬಿಜೆಪಿಯವರಿಂದಲೇ ನಡೆದಿದೆ ಎಂದರು.

ಕಡತಿ ತಿಪ್ಪೇಶ್‌, ನ್ಯಾಯವಾದಿಗಳಾದ ಬಿ.ಜಿ. ಚಂದ್ರಶೇಖರ್‌, ನಿಟುವಳ್ಳಿನಾಗರಾಜ್‌, ಯಳವಟ್ಟಿ ಕೃಷ್ಣ ನಾಯಕ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಹೊಂದಾಣಿಕೆ ಅವಶ್ಯ. ತುರ್ತು ಆಗತ್ಯಎನಿಸಿದ ಆಮ್ಲಜನಕ ಸರಬರಾಜು ವಿಚಾರದಲ್ಲಂತೂ ಆಕ್ಷೇಪ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರದ ನೀತಿಯಂತೆ ಅಗತ್ಯವಿದ್ದವರಿಗೆಯಾರೇಆದರೂ ಆಮ್ಲಜನಕ ಸರಬರಾಜು ಮಾಡಲೇಬೇಕಾಗುತ್ತದೆ. ಆದ್ದರಿಂದದಕ್ಷಿಣಕನ್ನಡ, ಉಡುಪಿಗೆ ಆಕ್ಸಿಜನ್‌ ಸರಬರಾಜು ಮಾಡಿದ್ದರಲ್ಲಿ ತಪ್ಪಿಲ್ಲ.ಇಲ್ಲಿಯೂ ಕೊರತೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.ಭೈರತಿ ಬಸವರಾಜ್‌, ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.