ರಸ್ತೆ ಬದಿ ಮೀನು ಮಾರಾಟಕ್ಕೆ ನಗರಸಭೆ ಸಿಬ್ಬಂದಿ ಆಕ್ಷೇಪ
Team Udayavani, May 8, 2021, 4:10 PM IST
ಕಾರವಾರ; ನಗರದಲ್ಲಿ ರಸ್ತೆ ಬದಿ ಮೀನು ಮಾರಾಟ ಮಾಡುವುದಕ್ಕೆ ನಗರಸಭೆ ಆಕ್ಷೇಪ ವ್ಯಕ್ತಪಡಿಸಿದೆ.
ಮನೆ ಮನೆಗೆ ತೆರಳಿ ಮೀನು ಮಾರಾಟ ಮಾಡಿ. ಆದರೆ ರಸ್ತೆ ಬದಿ ಮೀನು ಮಾರಾಟ ಮಾಡುವುದು ಬೇಡ ಎಂದು ಆದೇಶ ಹೊರಡಿಸಿದೆ. ಇದನ್ನು ಮೀರಿದ ಮಹಿಳೆಯರ ಮೇಲೆ ಲಾಟಿ ಬೀಸಿ ಬೆದರಿಸಿದ ಘಟನೆ ನಡೆದಿದೆ.
ಇದನ್ನೂ ಓದಿ:ಬಡ ರೋಗಿಗಳಿಗಾಗಿ ಕೋವಿಡ್ ಕೇರ್ ಸೆಂಟರ್ ತೆರೆದ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ
ರಸ್ತೆ ಪಕ್ಕ ಮೀನು ತ್ಯಾಜ್ಯ ಚೆಲ್ಲುವುದಕ್ಕೂ ಸಹ ನಗರಸಭೆ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿ, ಮೀನುಗಾರ ಮಹಿಳೆಯರನ್ನು ಸಮಯ ಮೀರಿದ ನಂತರ ಮನೆಗೆ ತೆರಳಿ ಎಂದು ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.