ಬನಹಟ್ಟಿ : ಕಾರ್ಮಿಕ ಮುಖಂಡ, ಕಾಮ್ರೇಡ್ ಮಲ್ಲಪ್ಪ ಜುಮನಾಳ ಕೋವಿಡ್‌ಗೆ ಬಲಿ
Team Udayavani, May 8, 2021, 6:24 PM IST
ಬನಹಟ್ಟಿ : ಸ್ಥಳೀಯ ನೇಕಾರ ಕಾರ್ಮಿಕ ಮುಖಂಡ ಮಲ್ಲಿಕಾರ್ಜುನ ಜುಮನಾಳ(72) ಕೋವಿಡ್ ಸೋಂಕಿನಿಂದ ನಿಧನರಾದರು.
ಕಾಮ್ರೇಡ್ ಮಲ್ಲಪ್ಪ ಜುಮನಾಳ ಎಂದೇ ಪ್ರಸಿದ್ದಿ ಪಡೆದ ಮಲ್ಲಿಕಾರ್ಜುನ ಜುಮನಾಳ ಅವರು ಮೂಲತಃ ಇಂಡಿ ಭಾಗದವರಾದರೂ, ಬನಹಟ್ಟಿಯನ್ನು ತಮ್ಮ ಸೇವಾ ಕ್ಷೇತ್ರದ ಕೇಂದ್ರವಾಗಿಸಿಕೊಂಡು ಕಳೆದ ನಲ್ವತ್ತು ವರ್ಷಕ್ಕೂ ಹೆಚ್ಚುಕಾಲ ಎ.ಐ.ಟಿ.ಯು.ಸಿ. ಕಾರ್ಯಕರ್ತರಾಗಿ, ಆಜನ್ಮ ಬ್ರಹ್ಮಚಾರಿಯಾಗಿಯೇ ಉಳಿದ ಅವರು ತಮಗಿದ್ದ ಆಸ್ತಿಯ ಪಾಲನ್ನೂ ಸೋದರರಿಗೇ ಬಿಟ್ಟವರು.
1975 ರ ಸುಮಾರಿಗೆ ಸ್ನಾತಕೋತ್ತರ ಪದವಿಯನ್ನು ಪಡೆದ ಜುಮನಾಳ ಎ.ಐ.ಟಿ.ಯು.ಸಿ. ಸೇರಿ ಕಾರ್ಮಿಕರ ಸಂಘಟನೆ, ಹೋರಾಟಗಳಲ್ಲೇ ಬದುಕು ಸವೆಸಿದರು.
ಇದನ್ನೂ ಓದಿ:ಆಕ್ಸಿಜನ್-ರೆಮ್‌ಡಿಸಿವರ್ ಮಿತವಾಗಿ ಬಳಸಿ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು
ಕಳೆದ 23 ದಿನಗಳಿಂದ ಕೋವಿಡ್ ವಿರುದ್ದ ಸೆಣೆಸಿ, ಇಂದು ಜಮಖಂಡಿಯ ಆಸ್ಪತ್ರೆಯಲ್ಲಿ ನಿಧನರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ.ಕ.ದ ವೈಭವಿ, ಉಡುಪಿಯ ಧೀರಜ್ ಐತಾಳ್ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ
D.K. Shivakumar: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಬಗ್ಗೆ ಚರ್ಚೆ
KEA: ಎಂಎಸ್ಸಿ ನರ್ಸಿಂಗ್: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ
Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ
ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.