ಸೋಂಕಿತರಿಗೆ ಬೆಮಲ್‌ ಸಂಭ್ರಮ ಮೆಡಿಕಲ್‌ ಕಾಲೇಜಿನಲ್ಲಿ ಹಾಸಿಗೆ

Team Udayavani, May 8, 2021, 6:55 PM IST

The bed at the Bemal sambhrama Medical College

ಕೆಜಿಎಫ್: ಹಾಸಿಗೆ ಸಿಗದೆ ಪರದಾಡುತ್ತಿರುವ ಸೋಂಕಿತರಿಗೆಬೆಮಲ್‌ ನಗರದ ಸಂಭ್ರಮ ಮೆಡಿಕಲ್‌ ಕಾಲೇಜು ಸಿಹಿ ಸುದ್ದಿತಂದಿದೆ. ಆಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಕೋವಿಡ್‌ವಾರ್ಡ್‌ ಅನ್ನು ತೆರೆದಿದೆ. ಸುಸಜ್ಜಿತ ವಾರ್ಡ್‌ನಲ್ಲಿ ಸರ್ಕಾರದಿಂದ ನಿಯೋಜನೆಯಾಗುವ 250 ಸೋಂಕಿತರಿಗೆ ದಾಖಲಾತಿ ಸೌಲಭ್ಯವನ್ನು ನೀಡಲಾಗುತ್ತಿದೆ.

ಅವುಗಳ ಪೈಕಿ 30 ಆಕ್ಸಿಜನ್‌ಯುಕ್ತ ಹಾಸಿಗೆಗಳಾಗಿದೆ.ಸರ್ಕಾರದಿಂದ ನಿಯೋಜನೆಯಾದ ಎಲ್ಲಾ ಸೋಂಕಿತರಿಗೂಉಚಿತ ಔಷಧ, ಊಟ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಆರ್‌ಎಂಒ ಡಾ.ಮಹಾಲಿಂಗಂ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತೀವ್ರ ರೀತಿಯಲ್ಲಿ ಹರಡುತ್ತಿರುವ ಕೋವಿಡ್‌ಎರಡನೇ ಅಲೆಯಿಂದಾಗಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಸಂಭ್ರಮ ಮೆಡಿಕಲ್‌ ಕಾಲೇಜಿನಲ್ಲಿ ಈಗಾಗಲೇ ಕೋವಿಡ್‌ ಪರೀಕ್ಷೆನಡೆಸಲಾಗುತ್ತಿದೆ. ಈಗ ಸುಸಜ್ಜಿತ ಕೋವಿಡ್‌ ವಾರ್ಡ್‌ಅನ್ನುಸಿದ್ಧಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿವೆಂಟಿಲೇಟರ್‌ ಅವಶ್ಯಕತೆ ಇದೆ. ಜಿಲ್ಲಾಡಳಿತದೊಂದಿಗೆ ಮಾತನಾಡಿ, ಕೆಲವೇ ದಿನಗಳಲ್ಲಿ ವೆಂಟಿಲೇಟರ್‌ ಸೌಲಭ್ಯ ಕೂಡ ಒದಗಿಸಲು ಪ್ರಯತ್ನ ಪಡಲಾಗುತ್ತಿದೆ.

ಇದರ ಜೊತೆಗೆ ಖಾಸಗಿಯಾಗಿಕೋವಿಡ್‌ ರೋಗಿಗಳಿಗೆ 30 ಆಕ್ಸಿಜನ್‌ ಯುಕ್ತ ಹಾಸಿಗೆಯನ್ನುಸಹ ಸಿದ್ಧಪಡಿಸಲಾಗಿದೆ ಎಂದು ಡಾ.ಮಹಾಲಿಂಗಂ ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

1-roh

Rohingya; ತ್ರಿಪುರಾದಲ್ಲಿ 6 ರೋಹಿಂಗ್ಯಾ ಮಹಿಳೆಯರ ಬಂಧನ

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

1-roh

Rohingya; ತ್ರಿಪುರಾದಲ್ಲಿ 6 ರೋಹಿಂಗ್ಯಾ ಮಹಿಳೆಯರ ಬಂಧನ

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.