ದಕ್ಷಿಣ ಕನ್ನಡ : ನಾಳೆಯಿಂದ ಜಿಲ್ಲೆಯಲ್ಲಿಲ್ಲ ಲಸಿಕಾ ಶಿಬಿರ


Team Udayavani, May 8, 2021, 9:25 PM IST

hjffh

ಮಂಗಳೂರು : ಕೋವಿಡ್ ಲಸಿಕೆ ಖಾಲಿಯಾದ ಹಿನ್ನೆಲೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕಾ ಶಿಬಿರಕ್ಕೆ ನಾಳೆಯಿಂದ ( ಮೇ.09) ತಾತ್ಕಾಲಿಕವಾಗಿ ತಡೆ ನೀಡಲಾಗಿದೆ.

ಇಂದು ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಜಿಲ್ಲೆಗೆ ಪೂರೈಕೆಯಾದ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ. ಸದ್ಯಕ್ಕೆ ಲಸಿಕಾ ಸಂಗ್ರಹ ಖಾಲಿಯಾಗಿದ್ದು, ನಾಳೆಯಿಂದ (ದಿನಾಂಕ 9-5 -2021 ರಿಂದ) ಯಾವುದೇ ಲಸಿಕ ಶಿಬಿರವನ್ನು ಜಿಲ್ಲೆಯಲ್ಲಿ ನಡೆಯುವುದಿಲ್ಲ .

ಜಿಲ್ಲೆಗೆ ಲಸಿಕೆ ಪೂರೈಕೆಯಾದ ನಂತರ ದಿನಾಂಕವನ್ನು ನಿಗದಿಪಡಿಸಿ ಕೋವಿಡ್ ನಿರೋಧಕ ಲಸಿಕೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.