ಕೋವಿಡ್ ವರದಿ : ರಾಜ್ಯದಲ್ಲಿಂದು 47930 ಪ್ರಕರಣ ಪತ್ತೆ, 490 ಜನರ ಸಾವು
Team Udayavani, May 9, 2021, 7:54 PM IST
ಬೆಂಗಳೂರು: ರಾಜ್ಯದಲ್ಲಿಂದು 47930 ಜನರಲ್ಲಿ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದ್ದು, 490 ಜನರು ಸಾವನ್ನಪ್ಪಿದ್ದಾರೆ.
ಇಂದು ಸಂಜೆ ( ಮೇ.09) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ( ದಿನಾಂಕ:08.05.2021, 00:00 ರಿಂದ 23:59ರವರೆಗೆ) 47930 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 564485ಕ್ಕೆ ಏರಿಕೆಯಾಗಿದೆ.
ಇನ್ನು ಮೇಲೆ ತಿಳಿಸಿದ ಕಾಲಾವಧಿಯಲ್ಲಿ ಕೋವಿಡ್ ಮಹಾಮಾರಿಗೆ 490 ಜನರು ಪ್ರಾಣ ಕಳೆದುಕೊಂಡಿದ್ದಾರೆ. 31796 ಜನರು ಕೋವಿಡ್ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ವಾಪಸ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.