ಶಿವಮೊಗ್ಗ : ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್
Team Udayavani, May 10, 2021, 9:14 AM IST
ಶಿವಮೊಗ್ಗ : ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಲಾಕ್ ಡೌನ್ ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್ ಮಾಡಲು ಮುಂದಾಗಿದ್ದಾರೆ.
ನಗರದ ಪ್ರತಿ ಸರ್ಕಲ್ ನಲ್ಲೂ ಬ್ಯಾರಿಕೇಡ್ ಅಳವಡಿಸಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ಇದುವರೆಗೆ ಶಿವಮೊಗ್ಗ ನಗರ ಒಂದರಲ್ಲೇ 200ಕ್ಕೂ ಹೆಚ್ಚು ವಾಹನಗಳು ಸೀಜ್ ಮಾಡಲಾಗಿದೆ. ಇಂದಿನಿಂದ ಶಿವಮೊಗ್ಗದಲ್ಲಿ ವಾಹನದಲ್ಲಿ ಓಡಾಟ ನಡೆಸಲು ಅವಕಾಶವಿಲ್ಲ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ ಒಳಗೆ ಕಾಲ್ನಡಿಗೆಯಲ್ಲೇ ಬಂದು ದಿನಬಳಕೆ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ .
ಅನಗತ್ಯವಾಗ ವಾಹನದಲ್ಲಿ ತಿರುಗಾಟ ನಡೆಸಿದರೆ ವಾಹನಗಳು ಸೀಜ್ ಆಗುವುದು ಫಿಕ್ಸ್ ಎಂದು ಪೊಲೀಸರು ಎಚ್ಚರಕೆ ನೀಡಿದ್ದಾರೆ. ಲಾಕ್ ಡೌನ್ ಮುಗಿಯುವವರೆಗೂ ವಾಹನಗಳನ್ನು ಬಿಡದಿರಲು ಪೊಲೀಸರ ನಿರ್ಧಾರ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.