ಕೋವಿಡ್ ಪಾಸಿಟಿವ್ ಹಿನ್ನೆಲೆ ತಲೆಗೆ ಶೂಟ್ ಮಾಡಿಕೊಂಡು ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ!
Team Udayavani, May 10, 2021, 10:11 AM IST
ಚಿಕ್ಕಮಗಳೂರು : ತನಗೆ ಕೋವಿಡ್ ಪಾಸಿಟಿವ್ ಆಗಿದ್ದು, ತನ್ನಿಂದ ಮನೆ ಮಂದಿಗೆಲ್ಲಾ ಸೋಂಕು ಹರಡುತ್ತೆಂದು ಭಯಗೊಂಡು ನಿವೃತ್ತ ಉಪ ತಹಶೀಲ್ದಾರ್ ರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಜಿಲ್ಲೆಯ ತರೀಕೆರೆ ತಾಲೂಕಿನ ಬೇಲೇನಹಳ್ಳಿ ತಾಂಡ್ಯದಲ್ಲಿ ಈ ಘಟನೆ ನಡೆದಿದ್ದು, ನಿವೃತ್ತ ಉಪ ತಹಸೀಲ್ದಾರ್ ಸೋಮನಾಯ್ಕ್ ಅವರು ಬಂದೂಕಿನಿಂದ ತಲೆಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಲಾಕ್ ಡೌನ್ ಗೆ ಕಾಫಿನಾಡು ಸ್ತಬ್ಧ, ಜನಜೀವನ ಸ್ಥಗಿತ: ರಸ್ತೆಗಿಳಿದರೆ ಲಾಠಿ ಏಟು
ತೋಟದಲ್ಲಿ ಕಾರಿನಲ್ಲಿ ಕುಳಿತು ತಲೆಗೆ ಬಂದೂಕಿನಿಂದ ಶೂಟ್ ಮಾಡಿಕೊಂಡಿರುವ ಸೋಮ ನಾಯ್ಕ್ ಡೆತ್ ನೋಟ್ ಬರೆದಿಟ್ಟಿದ್ದಾರೆ. ತನ್ನಿಂದ ಮನೆಮಂದಿಗೆಲ್ಲಾ ಕೋವಿಡ್ ಸೋಂಕು ಹರಡಬಹುದು ಎನ್ನುವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉಲ್ಲೇಖಿಸಿದ್ದಾರೆ.
ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.