ಎಲ್ಲವೂ ಬಂದ್.. ಪಡಿತರ ಅಕ್ಕಿಯನ್ನು ಮನೆಗೆ ಕೊಂಡೊಯ್ಯುವುದೇ ಸಮಸ್ಯೆ!
Team Udayavani, May 10, 2021, 11:44 AM IST
ಕಟಪಾಡಿ: ಪಡಿತರ ಖರೀದಿಸಿದವರು ಮನೆಗೆ ಸಾಗಿಸಲು ವಾಹನದ ವ್ಯವಸ್ಥೆ ಇಲ್ಲದೆ ಸಂಕಷ್ಟ ಅನುಭವಿಸುತ್ತಿ ದೃಶ್ಯಗಳು ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಕಂಡುಬಂತು.
ಖರೀದಿಸಿದಂತಹ ಸುಮಾರು 40 50 ಕಿಲೋ ಅಕ್ಕಿಯನ್ನು ಮನೆಗೆ ಸಾಗಿಸಲು ಪರದಾಡುವಂತಹ ಪರಿಸ್ಥಿತಿ ಕಂಡುಬರುತ್ತಿದೆ. ಖರೀದಿದಾರರು ಈ ಬಗ್ಗೆ ತಮ್ಮ ಆಕ್ರೋಶವನ್ನು ಹೊರಹಾಕಿದ್ದು ಕನಿಷ್ಠ ಎರಡು ಮೂರು ಆಟೋ ರಿಕ್ಷಾದ ವ್ಯವಸ್ಥೆಯನ್ನು ಆದರೂ ಕಲ್ಪಿಸುವಂತೆ ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ:ಕೋವಿಡ್ ಸೋಂಕಿಗೆ ಯುವ-ಮಧ್ಯಮ ವಯಸ್ಕರೇ ಟಾರ್ಗೆಟ್!
ಕಟಪಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಉದ್ಯಾವರ, ಕಟಪಾಡಿ, ಕೋಟೆ, ಮತ್ತಿತರೆಡೆ ಸಮಸ್ಯೆಗಳನ್ನು ಎದುರಿಸುವಂತಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಂಘದ ಅಧ್ಯಕ್ಷ ಇಂದು ಶೇಖರ ಸುವರ್ಣ ಅವರು ಸ್ಥಳೀಯ ಅಧಿಕಾರಿವರ್ಗದವರು ಸ್ಪಂದಿಸಿ ಸರಕಾರದ ಸವಲತ್ತು ಜನರ ಮನೆಬಾಗಿಲಿಗೆ ತಲುಪುವಲ್ಲಿ ವ್ಯವಸ್ಥೆಯೊಂದಿಗೆ ಸಹಕರಿಸುವಂತೆ ವಿನಂತಿಸಿಕೊಂಡಿದ್ದಾರೆ.
ಇದನ್ನೂ ಓದಿ: ಲಾಕ್ ಡೌನ್ : ಕಾಪು ಪ್ರಮುಖ ಜಂಕ್ಷನ್ ಗಳಲ್ಲಿ ಪೊಲೀಸ್ ಬಂದೋಬಸ್ತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.