ನೃತ್ಯದ ಮೂಲಕ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದ ವಾರಿಯರ್ಸ್‌


Team Udayavani, May 10, 2021, 2:52 PM IST

covid effect at bangalore

ಬೆಂಗಳೂರು: ಕೊರೊನಾ ಸೋಂಕಿನಿಂದ ಮಾನಸಿಕ ಖಿನ್ನತೆಗೊಳಗಾಗಿ ಬೆಡ್‌ನ‌ಲ್ಲೇ ಮಲಗಿದ್ದ ರೋಗಿಗಳು. ಮತ್ತೂಂಡೆದೆ, ಪಿಪಿಇ ಕಿಟ್‌ ಧರಿಸಿಸೋಂಕಿತರ ಬಳಿ ಬಂದ ನರ್ಸ್‌ಗಳು. ಸೋಂಕಿತರನ್ನು ನಿಮ್ಮ ಕೈ ಮೇಲೆ ಎತ್ತಿ, ಎರಡು ಕೈಗಳನ್ನು ಮೇಲೆ ಮಾಡಿ ಕೈ ಹೀಗೆ ಮಾಡಿ, ಹಾಗೆ ಮಾಡಿ ಎನ್ನುತ್ತಲೇ ತಾವೂ ನೃತ್ಯ ಮಾಡುತ್ತಿದ್ದ ಕೊರೊನಾ ವಾರಿಯರ್ಸ್ ಗಳು.

ನಗು..ನಗು.. ಎಂಬ ಹಾಡಿಗೆ ತಕ್ಕಂತೆ ನೃತ್ಯಮಾಡುತ್ತಲೇ, ಸೋಂಕಿನ ಭೀತಿಯಲ್ಲಿದ್ದ ರೋಗಿಗಳ ಮುಖದಲ್ಲಿ ನಗು ತರಿಸುತ್ತಿದ್ದರು. ಹೀಗೆ, ನಗರದ ಮಹಾಲಕ್ಷ್ಮೀ ಲೇಔಟ್‌ನ ಖಾಸಗಿ(ಶ್ರೇಯಸ್‌ ಆಸ್ಪತ್ರೆ) ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್‌ಗಳಾದ ವೈದ್ಯರು ಮತ್ತು ಶುಶ್ರೂಷಕರು(ನರ್ಸ್‌) ಪಿಪಿಇ ಕಿಟ್‌ ಧರಿಸಿ ನೃತ್ಯ ಮಾಡಿದ್ದಾರೆ.

ಆಮೂಲಕ ಕೊರೊನಾ ಸೋಂಕಿತರಿಗೆ ಮನರಂಜನೆ ಜೊತೆ, ಆತ್ಮಸ್ಥೆçರ್ಯ ತುಂಬುವ ಕೆಲಸ ಮಾಡಿದ್ದಾರೆ.ನಗರದಲ್ಲಿ ಯಾವ ರೀತಿ ಕೋವಿಡ್‌ ಸೋಂಕಿತರಸಂಖ್ಯೆ ಹೆಚ್ಚಾಗುತ್ತಿದೆಯೋ, ಅದೇ ರೀತಿಸೋಂಕಿತರು ಮಾನಸಿಕ ಖೀನ °ತೆಗೂಒಳಗಾಗುತ್ತಿದ್ದಾರೆ.

ಕೇವಲ ನಾಲ್ಕು ಗೋಡೆ ಮಧ್ಯೆವಾರಗಟ್ಟಲೇ ಉಳಿಯುವ ಸೋಂಕಿತರಲ್ಲಿಆತ್ಮಸೆ §çರ್ಯ ತುಂಬುವ ಕೆಲಸವನ್ನು ಕೊರೊನಾ ವಾರಿಯರ್ಸ್‌ ಮಾಡಿರುವುದು ಸಾರ್ವಜನಿಕರಮೆಚ್ಚುಗೆಗೆ ಪಾತ್ರವಾಗಿದೆ.ಸಂಗೀತ ಎನ್ನುವುದು ಮಾನಸಿಕ ಖನ್ನತೆಯನ್ನುದೂರ ಮಾಡುವ ಒಂದು ಔಷಧಿ. ಹೀಗಾಗಿ,ಕೊರೊನಾ ಸೋಂಕಿತರಿಗೆ ಧೈರ್ಯ ತುಂಬುವಕೆಲಸ ಮಾಡುತ್ತಿದ್ದಾರೆ. ವೈದ್ಯರು, ನರ್ಸ್‌ಗಳುನಗು.. ನಗು.. ಎಂಬ ಸಿನಿಮಾ ಹಾಡಿಗೆ ನೃತ್ಯಮಾಡುವ ಮೂಲಕ ಚಿಕಿತ್ಸೆ ನೀಡುವ ಜೊತೆಜೊತೆಗೆ ಸೋಂಕಿತರಲ್ಲಿ ಹುದುಗಿರುವಖೀನ್ನತೆಯನ್ನು ದೂರ ಮಾಡಿದ್ದಾರೆ.

ಕೊರೊನಾ ಸೋಂಕಿತರಲ್ಲಿ ಕೆಲವರು ಹಾಸಿಗೆಯಲ್ಲೇ ಕುಳಿತು ಹಾಡಿಗೆ ತಕ್ಕಂತೆ ನೃತ್ಯ ಮಾಡಿದರೆ, ಇನ್ನೂ ಕೆಲವು ಸೋಂಕಿತರು ಬೆಡ್‌ನಿಂದ ಕೆಳಗಿಳಿದು ನೃತ್ಯ ಮಾಡಿ ಸಂತೋಷ ಪಟ್ಟಿದ್ದಾರೆ.

ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಲ್ಲಿ ಖನ್ನತೆಹೋಗಲಾಡಿಲು ಈ ಪ್ರಯತ್ನ ಮಾಡಲಾಗಿದೆ. ಇದುಕೇವಲ ಒಂದು ದಿನಕ್ಕೆ ಸೀಮಿತವಾಗದೆ, ನಿತ್ಯ ಕೆಲಸಮಯ ಚಲನಚಿತ್ರ ಗೀತೆಗಳಿಗೆ ನೃತ್ಯ ಮಾಡುತ್ತಾ ಸೋಂಕಿತರನ್ನು ಪ್ರೀತಿಯಿಂದ ಆರೈಕೆ ಮಾಡುತ್ತಾತಮ್ಮ ಸೇವೆಯಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.