ನವಮಂಗಳೂರು ಬಂದರಿಗೆ ಆಗಮಿಸಿದ ಮೆಡಿಕಲ್ ಆಕ್ಸಿಜನ್ ಹೊತ್ತ ಕುವೈತ್ ಹಡಗು
Team Udayavani, May 10, 2021, 4:31 PM IST
ಪಣಂಬೂರು: ಭಾರತದೊಂದಿಗಿನ ಸಧೃಡ ಅಂತರಾಷ್ಟ್ರೀಯ ಭಾಂದವ್ಯದ ದ್ಯೋತಕವಾಗಿ ಕುವೈತ್ ಸರಕಾರ ಎರಡು ಕಂಟೈನರ್ ಗಳಲ್ಲಿ ಮೆಡಿಕಲ್, ಆಕ್ಸಿಜನ್, ಟ್ಯಾಂಕ್ಸ್, ಆಕ್ಸಿಜನ್ ಕಾನ್ಸೆನ್ಟ್ರೇಟರ್ ಪೂರೈಕೆಗೆ ನಿರ್ಧರಿಸಿದ್ದು, ಒಂದು ಹಡಗು ಸೋಮವಾರ ನವಮಂಗಳೂರು ಬಂದರಿಗೆ ಆಗಮಿಸಿತು.
ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಹಾಗೂ ಪ್ರಮುಖರು ಹಡಗನ್ನು ಬರಮಾಡಿಕೊಂಡರು. ಮಂಗಳವಾರ ಇನ್ನೆರಡು ಹಡಗುಗಳ ಮೂಲಕ ನಾಲ್ಕು ಕಂಟೈನರ್ ಗಳಲ್ಲಿ ವೈದ್ಯಕೀಯ ಆಮ್ಲಜನಕದ ಪೂರೈಕೆಗೆ ಕುವೈಟ್ ಮುಂದಾಗಿದೆ.
ಕುವೈತ್ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಜಿಯವರಿಗೆ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಧನ್ಯವಾದ ಅರ್ಪಿಸಿದ್ದಾರೆ.
ಈ ವೇಳೆ ಕೆ.ವಿ,ಎನ್ ಎಂಪಿಟಿ ಚೇಯರ್ ಮನ್ ಎ.ವಿ ರಮಣ್, ಕೋಸ್ಟ್ ಗಾರ್ಡ್ ಡಿಐಜಿ ವೆಂಕಟೇಶ್, ಮಾಜಿ ಸಚಿವ ನಾಗರಾಜ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು , ಉಮಾನಾಥ ಕೋಟ್ಯಾನ್, ಸಹಾಯಕ ಆಯುಕ್ತ ಮದನ್ ಮೋಹನ್, ನೌಕಾಪಡೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.