ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ನೂತನ ಶಾಸಕ ಸಲಗರ್

Team Udayavani, May 11, 2021, 10:17 AM IST

hgfdfghgfd

ಬಸವಕಲ್ಯಾಣ: ಶಾಸಕರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ತೆರಳಿದ್ದ ಶಾಸಕ ಶರಣು ಸಲಗರ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಶ್ರಮಿಸಿದ ಸಿಎಂಗೆ ಶಾಸಕ ಶರಣು ಸಲಗರ ಸಿಎಂ ಕಾಲಿಗೆ ನಮಸ್ಕರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಕ್ಕೆ ಪ್ರಥಮಾದ್ಯತೆ ನೀಡಲಾಗಿದ್ದು, ಸೋಂಕು ಹರಡುವಿಕೆ ತಡೆಗೆ ವೈದ್ಯರ ತಂಡ, ತಾಲೂಕು ಮಟ್ಟದ ಅಧಿ ಕಾರಿಗಳ ಜತೆ ಸರಣಿ ಸಭೆ ನಡೆಸಲಾಗಿದೆ.

ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದ್ದು, ಆಮ್ಲಜನಕದ ಕೊರತೆ ನೀಗಿಸಲು ಆಕ್ಸಿಜನ್‌ ಸಿಲಿಂಡರ್‌ ಪೂರೈಕೆ ವ್ಯವಸ್ಥೆ ಮಾಡಲಾಗಿದೆ ಎಂದು ಸಿಎಂಗೆ ಮಾಹಿತಿ ನೀಡಿದರು. ನಂತರ ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ವಿ. ಸೋಮಣ್ಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಕ್ಷದ ಮುಖಂಡರನ್ನೂ ಭೇಟಿ ಮಾಡಿದ ಸಲಗರ ಸನ್ಮಾನಿಸುವ ಮೂಲಕ ಧನ್ಯವಾದ ತಿಳಿಸಿದರು. ಸಚಿವ ಪ್ರಭು ಚವ್ಹಾಣ, ಸಂಸದ ಭಗವಂತ ಖೂಬಾ, ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ. ಸಿದ್ರಾಮ ಇದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.