ಬಲಪ್ರಯೋಗ ಇಲ್ಲದೇ ಲಾಕ್ ಡೌನ್ ಯಶಸ್ಸಿಗೆ ಜನರ ಸಹಕಾರ ಮುಖ್ಯ : ಬಸವರಾಜ ಬೊಮ್ಮಾಯಿ
Team Udayavani, May 11, 2021, 12:56 PM IST
ಬೆಂಗಳೂರು: ಬಲಪ್ರಯೋಗದ ಮಾಡದೆ ಲಾಕ್ ಡೌನ್ ಯಶಸ್ವಿಯಾಗಬೇಕಾದರೆ ಜನರ ಸಹಕಾರ ಮುಖ್ಯವಾಗಿರಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳೂರು ಬೆಂಗಳೂರಿನ ಪಶು ಮಹಾವಿದ್ಯಾಲಯದಲ್ಲಿನ ಪೂರೈಕೆ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಲಪ್ರಯೋಗ ಮಾಡದೇ ಲಾಕ್ ಡೌನ್ ಯಶಸ್ವಿಗೊಳಿಸಬೇಕಾದ ಅನಿವಾರ್ಯತೆ ಇದೆ. ಅದಕ್ಕಾಗಿ ಲಾಠಿ ಪ್ರಹಾರ ಮಾಡದಂತೆ ಪೊಲೀಸರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. 14 ದಿನಗಳ ಅವಧಿಯಲ್ಲಿ ನಿಯಮಗಳನ್ನು ಪಾಲಿಸಿದರೆ ಕೋವಿಡ್ ನಿಯಂತ್ರಣ ಸಾಧ್ಯ ಎಂದರು.
ಹೀಗಾಗಿ ಜನರ ಸಹಕಾರ ಅತಿ ಮುಖ್ಯವಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಬಲಪ್ರಯೋಗ ಮಾಡಲಾರದೆ ವಾಹನ ಸೀಜ್ ಮಾಡುವುದು ಸೇರಿದಂತೆ ಇತರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.