ಗಂಗಾವತಿ : ನಕಲಿ‌ ವೈದ್ಯರ ಕ್ಲಿನಿಕ್ ಮೇಲೆ ದಾಳಿ


Team Udayavani, May 11, 2021, 3:41 PM IST

HGFDFGHBVCD

ಗಂಗಾವತಿ:  ಕೋವಿಡ್ ರೋಗಕ್ಕೆ ಚಿಕಿತ್ಸೆ ನೀಡುತ್ತಿದ್ದ ಶಂಕೆಯ ಹಿನ್ನೆಲೆಯಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು ನಕಲಿ ವೈದ್ಯರ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ 06 ಆಸ್ಪತ್ರೆಗಳಿಗೆ ಬೀಗ ಜಡಿದಿದ್ದಾರೆ. ತಾಲೂಕಿನ ಶ್ರೀರಾಮನಗರದಲ್ಲಿ ಮೂರು, ಆಚಾರನರಸಾಪೂರ ಒಂದು, ಮರಳಿಯಲ್ಲಿ ಎರಡು ಆಸ್ಪತ್ರೆಗಳನ್ನು ಪರಿಶೀಲನೆ ನಡೆಸಿ ನಕಲಿ ವೈದ್ಯರಿಗೆ ಎಚ್ಚರಿಕೆ ನೀಡಿ ಆಸ್ಪತ್ರೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ. ಕೋವಿಡ್ ರೋಗಕ್ಕೆ ನಕಲಿ‌ ವೈದ್ಯರು ಚಿಕಿತ್ಸೆ ನೀಡದಂತೆ ಎಚ್ಚರಿಕೆ ನೀಡಿದರು.

ಕೋವಿಡ್ ಸೋಂಕಿತರಿಗೆ ಸರಕಾರಿ ಆಸ್ಪತ್ರೆ ಅಥವಾ ಖಾಸಗಿ ತಜ್ಞ ವೈದ್ಯರ ಬಳಿಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡುವಂತೆ ಉಪಸ್ಥಿತರಿದ್ದ ಗ್ರಾ.ಪಂ.ಪಿಡಿಒ ಗಳಿ ಸೂಚನೆ ನೀಡಲಾಯಿತು. ನಕಲಿ‌ ವೈದ್ಯರ ಆಸ್ಪತ್ರೆಗಳನ್ನು ಸೀಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸ ಠಾಣೆಯಲ್ಲಿ ದೂರು ಸಲ್ಲಿಸಿಲ್ಲ.

ಎಚ್ಚರಿಕೆ: ಕೋವಿಡ್ ರೋಗವನ್ನು ತಜ್ಞ ವೈದ್ಯರು ಚಿಕಿತ್ಸೆ ಮಾಡಬೇಕಿದ್ದು ಕೆಲವೆಡೆ ನಕಲಿ‌ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆಂಬ ದೂರು‌ ಮತ್ತು ಸರಕಾರದ ಸೂಚನೆ‌ ಮೇರೆಗೆ ಮರಳಿ‌ ಮತ್ತು ವೆಂಕಟಗಿರಿ ಹೋಬಳಿಯಲ್ಲಿ‌ ತಾಲೂಕು ಆರೋಗ್ಯಾಧಿಕಾರಿ, ತಾ.ಪಂ.ಇಒ ಹಾಗೂ ಇತರೆ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ 06 ನಕಲಿ‌ ವೈದ್ಯರ ಆಸ್ಪತ್ರೆಗಳನ್ನು ಸೀಜ್ ಮಾಡಿ ಎಚ್ಚರಿಕೆ ನೀಡಲಾಗಿದೆ ಎಂದು ತಹಸೀಲ್ದಾರ್ ಯು.ನಾಗರಾಜ ಉದಯವಾಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.