ಚಿಕಿತ್ಸೆ ನೀಡದೆ ವೈದ್ಯರ ನಿರ್ಲಕ್ಷ: ಚಿಕಿತ್ಸೆಗಾಗಿ ಮೂರು ಗಂಟೆ ಓಮ್ನಿಯಲ್ಲೇ ನರಳಾಡಿದ ರೋಗಿ
Team Udayavani, May 11, 2021, 3:51 PM IST
ಚಿಂತಾಮಣಿ: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದ ವ್ಯಕ್ತಿ ವೈದ್ಯರು ನಿರ್ಲಕ್ಷದಿಂದ ಮೂರು ಗಂಟೆಗಳ ಕಾಲ ಆಸ್ಪತ್ರೆಯ ಆವರಣದಲ್ಲಿ ಒಮ್ನಿಯಲ್ಲೆ ಕುಳಿತು ನರಳಾಡಿರುವ ಘಟನೆ ಚಿಂತಾಮಣಿ ನಗರ ಸಾರ್ವಜನಿಕ ಆಸ್ಪತ್ರೆ ಬಳಿ ನಡೆದಿದೆ.
ಚಿಕಿತ್ಸೆಗೆ ಬಂದ ವ್ಯಕ್ತಿ ತಾಲೂಕಿನ ಸಿದ್ದಿಮಠ ಗ್ರಾಮದ ಅಹಮ್ಮದ್ ಪಾಷಾ ಎಂಬುವರಾಗಿದ್ದು ಇವರು ಮದ್ಯಾಹ್ನ ಒಂದು ಗಂಟೆ ಸಮಯ ಕ್ಕೆ ಸರಿಯಾಗಿ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದಾರೆ ಆದರೆ ವೈದ್ಯರು ಹೊಟ್ಟೆನೋವಿಗೆ ಚಿಕಿತ್ಸೆ ನೀಡದೆ ಕೋವಿಡ್ ಟೆಸ್ಟ್ ಮಾಡಿಸಿ ಎಂದು ಹೇಳಿದ್ದರಿಂದ ಚಿಕಿತ್ಸೆ ದೊರೆಯದೆ ಸುಮಾರು ಮೂರು ಗಂಟೆಗಳ ಕಾಲ ಕಾದು ಕುಳಿತ ಪ್ರಸಂಗ ನಡೆದಿದೆ.
ಇದನ್ನೂ ಓದಿ : ಗಂಗಾವತಿ : ನಕಲಿ ವೈದ್ಯರ ಕ್ಲಿನಿಕ್ ಮೇಲೆ ದಾಳಿ
ಇನ್ನು ವೈದ್ಯರ ನಿರ್ಲಕ್ಷ್ಯ ಬೇಸತ್ತ ರೋಗಿಯ ಸಂಬಂದಿ ಪತ್ರಕರ್ತರ ಗಮನಕ್ಕೆ ತಂದಿದ್ದಾರೆ ಇದಕ್ಕೆ ಸ್ಪಂದಿಸಿದ ಪತ್ರಕರ್ತರು ಸ್ಥಳಕ್ಕೆ ಬೇಟಿ ನೀಡಿ ವೈದ್ಯರನ್ನು ಪ್ರಶ್ನಿಸಿದಾಗ ರೋಗಿಗೆ ಚಿಕಿತ್ಸೆ ನೀಡಿದ್ದಾರೆ.
ಸರ್ಕಾರಿ ವೈದ್ಯರು ಜನಸಾಮಾನ್ಯರಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ತೋರಿದರೆ ಜನ ಸಾಮಾನ್ಯರ ಗತಿ ಏನಾಗಬೇಕು ಎಂದು ವೈದ್ಯರ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.