ಅಕ್ರಮವಾಗಿ ರೆಮ್ಡಿಸಿವಿರ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ
Team Udayavani, May 11, 2021, 7:25 PM IST
ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರು ಹೆಚ್ಚಾಗಿ ಪತ್ತೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸೋಂಕಿತರು ಗುಣಮುಖವಾಗಲು ಬಳಕೆಯಾಗುವ ರೆಮ್ಡಿಸಿವಿರ್ ಔಷಧಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ರೆಮ್ಡಿಸಿವಿರ್ ಔಷಧಿಗೆ ಹೆಚ್ಚಿನ ಬೇಡಿಕೆಯಿದ್ದು, ಇದನ್ನು ಬಂಡವಾಳ ಮಾಡಿಕೊಂಡು ಸೋಂಕಿತರ ಸಂಬಂಧಿಗಳಿಗೆ, ಸೋಂಕಿತರಿಗೆ ವಂಚಿಸುವ ಉದ್ದೇಶದಿಂದ ಹೆಚ್ಚಿನ ಬೆಲೆಗೆ ಮಾರಾಟ ಮಾಡುವಾಗ ಸೈಬರ್ ಅಪರಾಧ ಪಿಐ ಸುನೀಲ್ ಮೂಲಿಮನಿ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ಆರೋಪಿಗಳಾದ ಚಿರಂಜೀವಿ, ಮಲ್ಲು ಹಾಗೂ ರವಿಕುಮಾರ ಎಂಬವರು 2 ಔಷಧಿ ಡೋಸ್ಗಳನ್ನು ಹೊಂದಿದ್ದರು ಎನ್ನಲಾಗಿದೆ.
ಇದನ್ನೂ ಓದಿ :ಏ ನಾಲಾಯಕ್ ಫೋನ್ ಇಡು… : ರೋಗಿಯ ಕುಟುಂಬಸ್ಥರೊಂದಿಗೆ ಸಿದ್ದು ಸವದಿ ಸಂಭಾಷಣೆಯ ಆಡಿಯೋ ವೈರಲ್
ಆರೋಪಿಗಳಿಂದ 2 ಇಂಜೆಕ್ಷನ್, 1 ದ್ವಿಚಕ್ರ ವಾಹನ ಹಾಗೂ 3 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.