ಸೋಂಕು ದೃಢಪಟ್ಟ ಮಹಿಳೆಗೆ 6 ಡೋಸ್‌ ಲಸಿಕೆ ಕೊಟ್ಟ ನರ್ಸ್‌


Team Udayavani, May 12, 2021, 7:05 AM IST

ಸೋಂಕು ದೃಢಪಟ್ಟ ಮಹಿಳೆಗೆ 6 ಡೋಸ್‌ ಲಸಿಕೆ ಕೊಟ್ಟ ನರ್ಸ್‌

ರೋಮ್‌: ಇಟಲಿಯ ಟಸ್ಕಾನಿ ನಗರದಲ್ಲಿ ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಆರು ಡೋಸ್‌ ಫೈಜರ್‌ ಬಯಾನ್‌ಟೆಕ್‌ ಲಸಿಕೆ ನೀಡಲಾಗಿದೆ. ಆಕೆಯನ್ನು ಈಗ ಡಿಸಾcರ್ಜ್‌ ಮಾಡಲಾಗಿದೆ.

ಇದರ ಹೊರತಾಗಿಯೂ ಮಹಿಳೆಯ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಲಾಗುತ್ತಿದೆ. ರವಿವಾರ (ಮೇ 9) ಆರೋಗ್ಯ ಕಾರ್ಯಕರ್ತೆಯೊಬ್ಬರು ಬಾಕ್ಸ್‌ನಲ್ಲಿದ್ದ ಆರು ಡೋಸ್‌ ಲಸಿಕೆಯನ್ನು ಸಿರಿಂಜ್‌ಗೆ ಪೂರ್ತಿಯಾಗಿ ತುಂಬಿ ಕೊಂಡು ಮಹಿಳೆಗೆ ನೀಡಿದ್ದಾರೆ.

ಲಸಿಕೆ ನೀಡಿಕೆ ಪೂರ್ತಿಯಾದ ಬಳಿಕ ಆರೋಗ್ಯ ಕಾರ್ಯಕರ್ತೆಗೆ ತಮ್ಮ ತಪ್ಪಿನ ಅರಿವು ಉಂಟಾಯಿತು. ಈ ಬಗ್ಗೆ ಆಸ್ಪತ್ರೆ ವತಿಯಿಂದ ತನಿಖೆ ಆರಂಭಿಸಲಾಗಿದೆ. “ಇದೊಂದು ಕಣ್ತಪ್ಪಿನಿಂದ ಉಂಟಾದ ತಪ್ಪು. ಉದ್ದೇಶ ಪೂರ್ವಕವಲ್ಲ’ ಎಂದು ಆಸ್ಪತ್ರೆ ವಕ್ತಾರರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.