ಉಗ್ರರ ಅಟ್ಟಹಾಸ :ಗಾಜಾದಲ್ಲಿ 35 ಜನ, ಇಸ್ರೇಲಿನಲ್ಲಿ ಭಾರತೀಯ ಮಹಿಳೆ ಸೇರಿ 3 ಸಾವು


Team Udayavani, May 12, 2021, 7:47 AM IST

ghfvj

ಜೆರುಸಲೇಂ: ಹಮಾಸ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ಮುಂದುವರೆದಿದೆ. ಮಂಗಳವಾರ ರಾತ್ರಿ ಭಯೋತ್ಪಾದಕ ಸಂಘಟನೆ ಹಮಾಸ್ ನಡೆಸಿದ ರಾಕೆಟ್ ದಾಳಿಗೆ ಗಾಜಾದಲ್ಲಿ 35 ಜನರು ಹಾಗೂ ಇಸ್ರೇಲಿನಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

ಗಾಜಾ ಮೂಲದ ಉಗ್ರರು ಸೋಮವಾರ ಸಂಜೆಯಿಂದ ಇಸ್ರೇಲ್ ಮೇಲೆ ನೂರಾರು ರಾಕೆಟ್‌ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದಿ ಉಗ್ರರ ನೆಲೆ ಮೇಲೆ ಇಸ್ರೇಲ್ ಕೂಡ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಮಹಿಳೆ ಸಾವು :

ರಾಕೆಟ್ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಕೇರಳದ ಇಡುಕ್ಕಿ ಜಿಲ್ಲೆಯ ಸೌಮ್ಯ ಸಂತೋಷ್ ಮೃತಪಟ್ಟಿದ್ದಾಳೆ. ದಕ್ಷಿಣ ಇಸ್ರೇಲ್‌ನ ಕರಾವಳಿ ನಗರವಾದ ಅಶ್ಕೆಲೋನ್‌ನ ಮನೆಯೊಂದರಲ್ಲಿ ವೃದ್ಧರೊಬ್ಬರಿಗೆ ಆರೈಕೆ ಮಾಡುವ ಕೆಲಸ ಮಾಡುತ್ತಿದ್ದರು.  ಉಗ್ರರು ನಡೆಸಿದ ರಾಕೆಟ್ ದಾಳಿಯು ನೇರವಾಗಿ ವೃದ್ಧೆಯ ಮನೆಗೆ ಅಪ್ಪಳಿಸಿತ್ತು. ಈ ವೇಳೆ 80 ವರ್ಷದ ವೃದ್ಧೆಯ ಆರೈಕೆ ಮಾಡುತ್ತಿದ್ದ ಕೇರಳ ಮೂಲದ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

1-reee

North Korea vs South Korea: ಮತ್ತೆ ಬಲೂನ್‌ವಾರ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.