ಕೋವಿಡ್ ಹೆಚ್ಚಳ : ಹುಣಸೂರು ನಗರದ ಎಲ್ಲಾ ವಾರ್ಡ್ ಗಳಿಗೆ ಸ್ಯಾನಿಟೈಸ್ ಕಾರ್ಯ
Team Udayavani, May 12, 2021, 10:00 AM IST
ಹುಣಸೂರು :ಕೋವಿಡ್ ಸೋಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹುಣಸೂರು ನಗರದ 31 ವಾರ್ಡ್ ಗಳಲ್ಲೂ ನಗರಸಭೆ ಸಿಬ್ಬಂದಿಗಳು ಸ್ಯಾನಿಟೈಸರ್ ಕಾರ್ಯ ಆರಂಭಿಸಿದ್ದಾರೆ.
ನಗರ ಸೇರಿದಂತೆ ತಾಲೂಕಿನಲ್ಲಿ ಕೋವಿಡ್ ಸೋಕಿತರ ಪ್ರಮಾಣ ಹೆಚ್ಚುತ್ತಿರುವುದರೊಂದಿಗೆ ಸಾವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ನಗರದ ವಾರ್ಡ್ ಗಳಲ್ಲಿ ನಗರಸಭೆಯ ವಾರ್ಡ್ ಸದಸ್ಯರ ನೇತೃತ್ವದಲ್ಲಿ ಪೌರಕಾರ್ಮಿಕರು ಸ್ಯಾನಿಟೈಸರ್ ಕಾರ್ಯನಡೆಸಿದರು.
ಇದನ್ನೂ ಓದಿ : ಐಪಿಎಲ್ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?
ಈ ವೇಳೆ ನಗರಸಭೆ ಸದಸ್ಯ ಹರೀಶ್ ಕುಮಾರ್ ಆರೋಗ್ಯ ನಿರೀಕ್ಷಕ ಮೋಹನ್.ಸತೀಶ್. ಸ್ವಾಮಿಗೌಡ. ಸಿಬ್ಬಂದಿಗಳಾದ ಕೃಷ್ಣ. ರಮೇಶ. ಶಶಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.