ಲಸಿಕೆ ಪೂರೈಸಲು ಈಶ್ವರ್‌ಖಂಡ್ರೆ ಒತ್ತಾಯ
Team Udayavani, May 12, 2021, 1:18 PM IST
ಬೆಂಗಳೂರು:ರಾಜ್ಯಕ್ಕೆ ಅಗತ್ಯ ಪ್ರಮಾಣದ ಲಸಿಕೆ ಪೂರೈಸಲು ಕೇಂದ್ರದ ಮೇಲೆ ಒತ್ತಡ ತರುವಲ್ಲಿ ರಾಜ್ಯಸರ್ಕಾರ ಹಾಗೂಸಂಸದರು ವಿಫಲರಾಗಿದ್ದು ಅವರ ಬಾಯಿ ಸತ್ತು ಹೋಗಿದೆಯೇಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು,ಕೊರೊನಾ ಪ್ರಕರಣಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೂ ಕೇಂದ್ರಸರ್ಕಾರ ಆಗತ್ಯ ಪ್ರಮಾಣದ ಲಸಿಕೆ ಪೂರೈಸುತ್ತಿಲ್ಲ.14 ರಾಜ್ಯಗಳಿಗೆಮೇ 1 ರಿಂದಲೇ ಲಸಿಕೆ ಕೊಡಲಾಗಿದೆ. ನಮ್ಮಲ್ಲಿ 11ದಿನಗಳಾದರೂ ಬಂದಿಲ್ಲ. 25 ಬಿಜೆಪಿ ಸಂಸದರನ್ನು ಗೆಲ್ಲಿಸಿದ್ದಕ್ಕೆರಾಜ್ಯಕ್ಕೆ ತಕ್ಕ ಮರ್ಯಾದೆ ಸಿಗುತ್ತಿದೆ ಎಂದು ಹೇಳಿದ್ದಾರೆ.
ಕರ್ನಾಟಕ್ಕೆ ಆಕ್ಸಿಜನ್ ಬಂದಿದ್ದು ಹೈಕೋರ್ಟ್ ಆದೇಶದಿಂದ.ಅದನ್ನು ನರೇಂದ್ರ ಮೋದಿ ಸರ್ಕಾರ ಸುಪ್ರಿಂಕೋರ್ಟ್‌ನಲ್ಲಿ ಪ್ರಶ್ನಿಸಿಮುಖಭಂಗ ಅನುಭವಿಸಿತು. ಇದು ರಾಜ್ಯದ ಬಗ್ಗೆ ಕೇಂದ್ರಕ್ಕೆಇರುವ ನಿರ್ಲಕ್ಷéಕ್ಕೆ ಸಾಕ್ಷಿ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.