ನಗರದಲ್ಲಿ ಹಸಿದವರಿಗೆ ಉಚಿತ ಊಟ
Team Udayavani, May 12, 2021, 5:56 PM IST
ತುಮಕೂರು: ಕೊರೊನಾ ಈ ಸಂಕಷ್ಟದ ವೇಳೆಹಸಿದುಕೊಂಡು ಯಾರೂ ಇರಬಾರದುಎಂದು ಜಿಲ್ಲೆಯಲ್ಲಿ ಇರುವ ಇಂದಿರಾಕ್ಯಾಂಟೀನ್‌ಗಳಲ್ಲಿ 3 ಹೊತ್ತು ಊಟ ಸಿಗುವಂತೆಮಾಡಿದ್ದು, ಮಂಗಳವಾರದಿಂದಲೇ ನಗರದಲ್ಲಿಉಚಿತ ಊಟ ಕೊಡುವ ಯೋಜನೆಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಚಾಲನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾತನಾಡಿ, ಲಾಕ್‌ಡೌನ್ ಘೋಷಣೆಯಾಗಿರುವುದರಿಂದ ಈ ಸಂದರ್ಭದಲ್ಲಿ ಬಡವರು, ಕೂಲಿಕಾರ್ಮಿಕರು, ವಲಸಿಗರು ಸೇರಿದಂತೆ ಇತರೆದುರ್ಬಲ ವರ್ಗದವರಿಗೆ ಅನುಕೂಲವಾಗುವನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿಊಟ ವಿತರಿಸಲಾಗುವುದು ಎಂದರು.
ಕೋವಿಡ್ ಮಾರ್ಗಸೂಚಿಗಳ®ಯ Ì ಉಚಿತವಾಗಿ ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂರಾತ್ರಿ ಊಟ ನೀಡಲು ಅಗತ್ಯ ಕ್ರಮವಹಿಸಲಾಗುವುದು. ನಿತ್ಯ ಆಹಾರ ಸೇವಿಸುವ ಜನರಸಂಖ್ಯೆ ವಿವರಗಳನ್ನು ಕಡ್ಡಾಯವಾಗಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರುಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯÓರು§ಪರಿವೀಕ್ಷಣೆ ಮಾಡಬೇಕು. ನಿಗದಿಪಡಿಸಲಾಗಿರುವ ಅಗತ್ಯ ಕ್ರಮಗಳನ್ನು ಯಾವುದೇಲೋಪಗಳಿ ಲ್ಲದೆ ಕೈಗೊಳ್ಳಬೇಕು ಎಂದುನಿರ್ದೇಶಿಸಿದರು.
ಪಾಲಿಕೆ ಆಯುಕ್ತೆ ರೇಣುಕಾ ಭೇಟಿ: ನಗರದಲ್ಲಿಇರುವ ನಾಲ್ಕು ಇಂದಿರಾ ಕ್ಯಾಂಟೀನ್‌ಗಳಿಗೆತುಮಕೂರು ಪಾಲಿಕೆ ಆಯುಕ್ತೆ ರೇಣುಕಾಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದಿರಾಕ್ಯಾಂಟೀನ್‌ಗಳಲ್ಲಿ ಜನರಿಗೆ ಉಚಿತವಾಗಿ ಊಟನೀಡಲಾಗುತ್ತಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿಇರುವವರು, ಕೂಲಿ ಕಾರ್ಮಿಕರು ಅನಾಥರುಇಲ್ಲಿ ಊಟ ಮಾಡಬಹುದಾಗಿದೆ.
ಊಟಮಾಡಲು ಬರುವವರು ಕೊರೊನಾ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕು. ನಗರದಲ್ಲಿಇರುವ ನಾಲ್ಕು ಇಂದಿರಾ ಕ್ಯಾಂಟೀನ್‌ನಿಂದಈವರೆಗೆ 1100 ರಿಂದ 1200 ಜನರು ಊಟಮಾಡುತ್ತಿದ್ದರು. ಈಗ 2000 ಜನರ ವರೆಗೆನಾವು ಅವಕಾಶ ಮಾಡಿಕೊಂಡಿದ್ದೇವೆ ಎಂದರು.ತುಮಕೂರು ಮಹಾನಗರ ಪಾಲಿಕೆ ಯಿಂದಇಂದಿರಾ ಕ್ಯಾಂಟೀನ್ ಮೂಲಕ ನೀಡುತ್ತಿರುವಉಚಿತ ಊಟ ನೀಡಲಾಗುತ್ತಿದ್ದು, ಜನರುಕೋವಿಡ್ ನಿಯಮ ಪಾಲಿಸಬೇಕು ಎಂದುಮೇಯರ್ ಬಿ.ಜಿ.ಕೃಷ್ಣಪ್ಪ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.