ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರಗಳ ಸಮಯ ಬದಲಾವಣೆ
Team Udayavani, May 12, 2021, 7:49 PM IST
ಚಿಕ್ಕಬಳ್ಳಾಪುರ : ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್ಡೌನ್ ಮಾರ್ಗಸೂಚಿ ಹೊರಡಿಸಿರುವುದರಿಂದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತ ಸಂಪರ್ಕ ಕೇಂದ್ರದ ಸಮಯವನ್ನು ಬದಲಾವಣೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಪ್ರಭಾರ ಜಂಟಿ ನಿರ್ದೇಶಕ ಡಾ. ಎಚ್ ಎಲ್ ಚಂದ್ರಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮುಂದಿನ ಆದೇಶ ವರೆಗೆ ಬೆಳಗ್ಗೆ 6 ಗಂಟೆಯಿಂದ ಹತ್ತು ಗಂಟೆ ವರೆಗೆ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಈ ಅವಧಿಯಲ್ಲಿ ರೈತರು ಬಿತ್ತನೆ, ಬೀಜ ಕೃಷಿ ಪರಿಕರ ಸೇರಿದಂತೆ ಇಲಾಖೆ ಸೌಲಭ್ಯಗಳನ್ನು ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :ಲಸಿಕೆ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಜನರಿಗೆ ದ್ರೋಹವೆಸಗಿದೆ : ಸಿದ್ದು ಆಕ್ರೋಶ
ಹೆಚ್ಚಿನ ವಿವರಗಳಿಗಾಗಿ ಚಿಕ್ಕಬಳ್ಳಾಪುರ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕೆ ಎ.ಕೇಶವರೆಡ್ಡಿ 9731207959 , ಗೌರಿಬಿದನೂರು ಕೃಷಿ ಸಹಾಯಕ ನಿರ್ದೇಶಕ ಎಸ್.ಎಂ.ಮೋಹನ್ 8277930811, ಗುಡಿಬಂಡೆ ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಅನೀಸ್ ಸಲ್ಮಾ 8277930849, ಬಾಗೇಪಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಕೆ ಸಿ ಮಂಜುನಾಥ್ 8277930828, ಚಿಂತಾಮಣಿ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಶ್ರೀನಿವಾಸ್ 8277930832 ಹಾಗೂ ಶಿಡ್ಲಘಟ್ಟ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಡಾ.ಎಸ್ ವಿ ಮಂಜುನಾಥ್ 82779308857 ಮೊಬೈಲ್ ಸಂಖ್ಯೆಗೆ ಅವರನ್ನು ಸಂಪರ್ಕಿಸಲು ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.