ಪಡಿತರಕ್ಕೆ ಬೆರಳಚ್ಚು ಕಡ್ಡಾಯವಲ್ಲ
Team Udayavani, May 13, 2021, 8:20 AM IST
ಬೆಂಗಳೂರು: ಕೋವಿಡ್ 2ನೇ ಅಲೆ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರ ಆರೋಗ್ಯ ರಕಣೆಯ ದೃಷ್ಟಿಯಿಂದ ಮೇ ತಿಂಗಳ ಪಡಿತರವನ್ನು ಬೆರಳಚ್ಚು ಪಡೆಯದೆ ವಿತರಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಆದೇಶ ಹೊರಡಿಸಿದೆ.
ಮೇ ತಿಂಗಳಲ್ಲಿ ಪಡಿತರ ವಿತರಣೆಗೆ ಸಂಬಂಧಪಟ್ಟಂತೆ ಕೆಲ ಪರ್ಯಾಯ ಅವಕಾಶಗಳನ್ನುನೀಡಿದೆ. ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯೊಂದಿಗೆ ಜೋಡಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಪಡೆದ ಓಟಿಪಿ ನೀಡಿ ಪಡಿತರ ಪಡೆಯಬಹುದು.
ಇದನ್ನೂ ಓದಿ:ಮೂರನೇ ಅಲೆ ತಪ್ಪಿಸಿ : ಅಕ್ಟೋಬರ್ ನಲ್ಲಿ ಹಾವಳಿ ಸಾಧ್ಯತೆ, ಎಳೆಯರೇ ಗುರಿ?
ವಯೋವೃದ್ಧರು, ಅನಾರೋಗ್ಯಪೀಡಿತರು, ವಿಕಲಚೇತನರಿಗೆ ವಿನಾಯ್ತಿ ಸೌಲಭ್ಯದಡಿ ಪಡಿತರ ವಿತರಿಸಲಾಗುತ್ತದೆ. ಪಡಿತರ ಚೀಟಿದಾರರ ಪರಿಶೀಲನಾ ಪಟ್ಟಿ, ಕೈಬರಹಬಿಲ್ ಮೂಲಕವೂ ನೇರವಾಗಿ ಪಡಿತರ ವಿತರಿಸಲಾಗುತ್ತದೆ. ಪಡಿತರ ಪಡೆಯಲು ರಾಜ್ಯ ಹಾಗೂ ಹೊರರಾಜ್ಯದಪಡಿತರ ಚೀಟಿದಾರರಿಗೆ ಪೋರ್ಟೆಬಿಲಿಟಿ ಸೌಲಭ್ಯದಮೂಲಕ ಪಡಿತರ ವಿತರಿಸಲಾಗುತ್ತದೆ ಎಂದು ಇಲಾಖೆಆಯುಕರಾ¤ ದ ಡಾ.ಶಮ್ಲಾ ಇಕ್ಬಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.