ಆಸ್ಪತ್ರೆಗಳಲ್ಲಿ ತೆರಿಗೆ ವಿನಾಯಿತಿಯೊಂದಿಗೆ ಇಷ್ಟು ಹಣವನ್ನು ನಗದು ರೂಪದಲ್ಲಿ ಪಾವತಿಸಬಹುದು!
Team Udayavani, May 13, 2021, 4:57 PM IST
ನವದೆಹಲಿ: ಎರಡು ಲಕ್ಷ ರೂ.ಗಳವರೆಗಿನ ಆಸ್ಪತ್ರೆಯ ಬಿಲ್ ನನ್ನು ನೀವು ನಗದು ರೂಪದಲ್ಲಿ ಪಾವತಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.
ಈ ಕುರಿತಾಗಿ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿರುಯವ ಐಟಿ ಡಿಪಾರ್ಟ್ ಮೆಂಟ್ ಸಿಬಿಡಿಟಿ, ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 269ಎಸ್ ಟಿ ನಿಬಂಧನೆಗಳಿಂದ ವಿನಾಯಿತಿ ನೀಡುವುದರೊಂದಿಗೆ ಕೊವಿಡ್ 19 ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ 2 ಲಕ್ಷ ರೂ.ವರೆಗಿನ ಆಸ್ಪತ್ರೆಯ ಬಿಲ್ ನನ್ನು ನಗದು ಪಾವತಿಸಲು ಅನುಮತಿ ನೀಡಿದೆ.
ಇದನ್ನೂ ಓದಿ : ಹೀರೋ ಮೊಟೊಕಾರ್ಪ್ ಬಿಡುಗಡೆಗೊಳಿಸಲಿದೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ..! ಮಾಹಿತಿ ಇಲ್ಲಿದೆ
2 ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ನಗದು ರೂಪದಲ್ಲಿ ಪಾವತಿಸಲು ರೋಗಿಗಳು ತಮ್ಮ ಪ್ಯಾನ್ ಕಾರ್ಡ್ ಸಂಖ್ಯೆ ಅಥವಾ ಆಧಾರ್ ಕಾರ್ಡ್ ಸಂಖ್ಯೆಯನ್ನು ನೀಡಬೇಕು ‘ ಎಂದು ತಿಳಿಸಿದೆ.
The Finance Ministry has not issued any directive to CBDT in this regard. Further, unlike as reported, the CBDT has not come out with any Circular where hospitals need to disclose the cash they receive to the IT Department. (2/3)
— Income Tax India (@IncomeTaxIndia) May 11, 2021
ಇತ್ತೀಚೆಗಷ್ಟೇ ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಕಳೆದ ವಾರವಷ್ಟೇ ಆಸ್ಪತ್ರೆಗಳು, ಚಿಕಿತ್ಸಾಲಯಗಳು ಹಾಗೂ ಕೋವಿಡ್ ಕೇರ್ ಸೆಂಟರ್ ಗಳಿಗೆ ರೋಗಿಗಳಿಂದ ಅಥವಾ ಅವರ ಸಂಬಂಧಿಕರಿಂದ ಮೇ 31ರವರೆಗೆ ರೂ.2 ಲಕ್ಷ ರೂ.ಗಳವರೆಗಿನ ಬಿಲ್ ನನ್ನು ನಗದು ರೂಪದಲ್ಲಿ ಸ್ವೀಕರಿಸುವ ಅನುಮತಿ ನೀಡಿತ್ತು.
ಇದಕ್ಕಾಗಿ ಆಸ್ಪತ್ರೆಗಳು ರೋಗಿಗಳ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಪಡೆದುಕೊಳ್ಳುವುದು ಅನಿವಾರ್ಯ ಎಂದು ಹೇಳಿದೆ.
ಇದನ್ನೂ ಓದಿ : ಚಾಮರಾಜನಗರ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.