ಮಂಗಳೂರು : ಕೋವಿಡ್ ಸೋಂಕಿಗೆ ವಿಜಯ್ ರಾವ್ ಬಲಿ
Team Udayavani, May 14, 2021, 8:09 AM IST
ಮಂಗಳೂರು : ಸಂಜೆವಾಣಿ ಪತ್ರಿಕೆಯಲ್ಲಿ ಮಂಗಳೂರು ವಿಭಾಗದಲ್ಲಿ ಮ್ಯಾನೇಜರ್ ಆಗಿದ್ದ ವಿಜಯ್ ರಾವ್ (56) ಅವರು ಕೋವಿಡ್ ಸೋಂಕಿಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಮೇ 13ರಂದು ನಿಧನರಾಗಿದ್ದಾರೆ.
ವಿಜಯ್ ರಾವ್ ಸುಮಾರು ಕಳೆದ 20 ವರ್ಷಗಳಿಂದ ಸಂಜೆವಾಣಿ ಪತ್ರಿಕೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಕೋವಿಡ್ ಸೊಂಕಿನಿಂದ ಚಿಕೆತ್ಸೆ ಪಡೆಯುತಿದ್ದ ಇವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕು ತಗುಲಿದ್ದ ಇವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟ ಸಮಸ್ಯೆಯಿಂದ ವಿಜಯ್ ರಾವ್ ಕೊನೆಯುಸಿರೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್ಫರ್ಡ್ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.