ಕರ್ಫ್ಯೂ ಹಿನ್ನೆಲೆ: ಪೊಲೀಸರು ಹಾಗೂ ಸಾರ್ವಜನಿಕರ ಮಧ್ಯೆ ವಾಗ್ವಾದ
Team Udayavani, May 14, 2021, 11:25 AM IST
ಬಂಟ್ವಾಳ: ಕರ್ಫ್ಯೂ ಹಿನ್ನೆಲೆಯಲ್ಲಿ ಬೆಳಗ್ಗೆ 9ರ ಬಳಿಕ ಪೊಲೀಸರು ಕಾರ್ಯಾಚರಣೆ ಮಾಡುತ್ತಿದ್ದ ವೇಳೆ, ಬಂಟ್ವಾಳ ತಾ.ಪಂ. ನಿಕಟಪೂರ್ವ ಸದಸ್ಯರೊಬ್ಬರನ್ನು ಪೊಲೀಸರು ತರಾಟೆಗೆ ತೆಗೆದುಕೊಂಡರು ಎಂಬ ಕಾರಣಕ್ಕೆ ಪೊಲೀಸರು ಹಾಗೂ ಸಾರ್ವಜನಿಕರ ಮಧ್ಯೆ ವಾಗ್ವಾದ ನಡೆದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಇದನ್ನೂ ಓದಿ:ಆಮ್ಲಜನಕದಲ್ಲಿ ರಾಜ್ಯ ಸ್ವಾವಲಂಬನೆ ಯತ್ನ: ಟೋಪೆ
ಕಲ್ಲಡ್ಕದಲ್ಲಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವ ಜೊತೆಗೆ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ನಿಕಟಪೂರ್ವ ಸದಸ್ಯರು ಕಾರಿನಲ್ಲಿ ಆಗಮಿಸಿದ್ದು, ಅವರ ಕಾರನ್ನು ತಡೆದು ವಿಚಾರಿಸಿದ್ದಾರೆ. ಜತೆಗೆ ಲಾಠಿ ತೋರಿಸಿದ್ದಾರೆ ಎಂದು ಆರೋಪಿಸಿ ಸ್ಥಳದಲ್ಲಿ ಸಾರ್ವಜನಿಕರು ಸೇರಿದ್ದಾರೆ. ಬಳಿಕ ನಗರ ಠಾಣಾ ಪಿಎಸ್ಐ ಅವಿನಾಶ್ ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.