ಕೋವಿಡ್ 19 :  ಲಸಿಕೆ ಲಭ್ಯತೆಯನ್ನು ತಿಳಿದು ಆಸ್ಪತ್ರೆಗೆ ಬನ್ನಿ : ಮನವಿ


Team Udayavani, May 14, 2021, 3:18 PM IST

vaccine availability in Udupi, Please come after confromation, Hospitals requests to public

ಮಣಿಪಾಲ : ಪ್ರಸ್ತುತ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ, ಡಾ. ಟಿ ಎಮ್ ಎ ಪೈ ಆಸ್ಪತ್ರೆ, ಉಡುಪಿ ಮತ್ತು . ಟಿ ಎಮ್ ಎ ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ಕೋವಿಡ್ ಲಸಿಕೆಯು ಲಭ್ಯವಿರುವುದಿಲ್ಲಎಂದು ಆಸ್ಪತ್ರೆಗಳ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಸ್ವ್ಯಾಬ್ ಕಲಕ್ಷನ್​ಗೆ ಬಂದ ಆರೋಗ್ಯ ಸಿಬ್ಬಂದಿ ಮೇಲೆ ಅವಾಜ್​ ಹಾಕಿದ ವ್ಯಕ್ತಿ

ಸಾರ್ವಜನಿಕರಿಗೆ ಮಾಹಿತಿ ನೀಡಿದ ಆಸ್ಪತ್ರೆಗಳ, ಲಸಿಕೆ ಲಭ್ಯತೆ ಕುರಿತು ತಿಳಿದುಕೊಂಡು ಲಸಿಕೆಗಾಗಿ ಆಸ್ಪತ್ರೆಗೆ ಬರುವುದರಿಂದ ಸಾರ್ವಜನಿಕರು ತಮಗಾಗುವ ಅನಾನುಕೂಲತೆಯನ್ನು ತಪ್ಪಿಸಬಹುದು. ಬರುವ ಜೂನ್ 1ರ ನಂತರ ಲಸಿಕೆ ದೊರೆಯುವ ಸಾಧ್ಯತೆ ಇದೆ. ಲಸಿಕೆ ಸಾರ್ವಜನಿಕರಿಗೆ ದೊರಕುವಂತಾಗಲು ನಾವು ನೇರವಾಗಿ ಕಂಪನಿಯಿಂದ ಖರೀದಿಯ ಪ್ರಯತ್ನದಲ್ಲಿದ್ದೇವೆ. ಲಸಿಕೆ ಲಭ್ಯತೆ ಕುರಿತು ಸಾರ್ವಜನಿಕರಿಂದ ತುಂಬಾ ಕರೆಗಳು ಬರುತ್ತಿವೆ. ಒಮ್ಮೆ ಲಭ್ಯವಾದ ನಂತರ ಸಾರ್ವಜನಿಕರಿಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದೆ.

ಇನ್ನು, ಲಸಿಕೆ ಲಭ್ಯತೆಯನ್ನು ತಿಳಿದುಕೊಂಡು ಆಸ್ಪತ್ರೆಗೆ ಬನ್ನಿ ಎಂದು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ ಡಾ ಅವಿನಾಶ ಶೆಟ್ಟಿ, ಡಾ ಟಿ ಎಮ್ ಎ ಪೈ  ಆಸ್ಪತ್ರೆ, ಉಡುಪಿಯ ಡಾ. ಶಶಿಕಿರಣ್  ಉಮಾಕಾಂತ್,  ಡಾ. ಟಿ ಎಂ ಎ ಪೈ ರೋಟರಿ ಆಸ್ಪತೆ, ಕಾರ್ಕಳದ ಡಾ. ಕೀರ್ತಿನಾಥ ಬಲ್ಲಾಳ ಮನವಿ ಮಾಡಿಕೊಂಡಿದ್ದಾರೆ.

ಆಸ್ಪತ್ರೆಗಳ ದೂರವಾಣಿ ಸಂಖ್ಯೆಗಳು :

ಕಸ್ತೂರ್ಬಾ ಆಸ್ಪತೆ,  ಮಣಿಪಾಲ: 0820  2922761

ಡಾ. ಟಿ ಎಂ ಎ ಪೈ ಆಸ್ಪತೆ, ಉಡುಪಿ : 08202942126

ಡಾ. ಟಿ ಎಂ ಎ ರೋಟರಿ ಪೈ ಆಸ್ಪತೆ, ಕಾರ್ಕಳ : 08258230583

ಇದನ್ನೂ ಓದಿ : ಕೋವಿಡ್‌ ಆಸ್ಪತ್ರೆಯಲ್ಲಿ ಆರೈಕೆ ಸಿಗದ್ದಕ್ಕೆ ಸಿಡಿದೆದ್ದ ಸೋಂಕಿತರು

ಟಾಪ್ ನ್ಯೂಸ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಕಲ್ಸಂಕ ಜಂಕ್ಷನ್‌; ಹಗಲು-ರಾತ್ರಿ ಟ್ರಾಫಿಕ್‌ ಕಿರಿಕಿರಿ

7(2

Padubidri: ಪಲಿಮಾರು ಉಪ್ಪು ನೀರು ತಡೆ ಅಣೆಕಟ್ಟು ನಾಲ್ಕೇ ವರ್ಷದಲ್ಲಿ ಜೀರ್ಣಾವಸ್ಥೆಗೆ!

3

Karkala: ಬೀದಿ ವ್ಯಾಪಾರಿಗಳಿಂದ ಸುಗಮ ಸಂಚಾರಕ್ಕೆ ಅಡ್ಡಿ

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.