ಕೇಂದ್ರ ನೌಕರರ ಡಿಎ ಹೆಚ್ಚಳ ಮತ್ತೆ ವಿಳಂಬ..!?

Team Udayavani, May 14, 2021, 5:19 PM IST

7th pay commission central may announce da hike for central govt employees in june-2021

ನವ ದೆಹಲಿ: 1 ಜನವರಿ 2021 ರ ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಘೋಷಣೆ ಇನ್ನೂ ವಿಳಂಬವಾಗಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರವು ಜೂನ್‌ನಲ್ಲಿ ಕೇಂದ್ರ ನೌಕರರ ಡಿಎ ಹೆಚ್ಚಳವನ್ನು ಪ್ರಕಟಿಸಬಹುದು. ಆದರೆ, ಕೇಂದ್ರದ ಉದ್ಯೋಗಿಗಳಿಗೆ ಡಿಎ ಹೆಚ್ಚಳವು ಮೂಲ ವೇತನದ ಕನಿಷ್ಠ ಶೇಕಡಾ 4 ರಷ್ಟು ಇರಲಿದೆ ಎಂದು ಜೆಸಿಎಂ ಅಧಿಕಾರಿಯೊಬ್ಬರು ಹೇಳಿರುವುದಾಗಿ ನ್ಯಾಷನಲ್ ಕೌನ್ಸಿಲ್ ಜೆಸಿಎಂ ಸ್ಟಾಫ್ ಸೈಡ್ ತಿಳಿಸಿದೆ.

ಇದನ್ನೂ ಓದಿ : ಕೋವಿಡ್ ಸಂಕಷ್ಟಕ್ಕೆ ಮಿಡಿದ ತಲೈವಾ : ಒಂದು ಕೋಟಿ ರೂ. ನೆರವು ನೀಡಿದ ರಜನಿ

ಈ ಬಗ್ಗೆ ಮಾಹಿತಿ ನೀಡಿದ ಸ್ಟಾಫ್ ಸೈಡ್ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ, ಆರ್ಥಿಕ  ಸಚಿವಾಲಯದ ಖರ್ಚು ಮತ್ತು ವೈಯಕ್ತಿಕ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಕೋವಿಡ್ ಕಾರಣದಿಂದಾಗಿ ಏಪ್ರಿಲ್ ಅಂತ್ಯ ಅಥವಾ ಮೇ ಎರಡನೇ ಅಥವಾ ಮೂರನೇ ವಾರದಲ್ಲಿ ಘೋಷಿಸಬೇಕಿದ್ದ ಡಿಎ ಹೆಚ್ಚಳವು ಈಗ ಜೂನ್ ಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು,  ಕೇಂದ್ರ ನೌಕರರ 7 ನೇ ಸಿಪಿಸಿ ವೇತನ ಮ್ಯಾಟ್ರಿಕ್ಸ್ ಮೇಲೆ ಇದು ಪರಿಣಾಮ ಬೀರುವುದಿಲ್ಲ. ಯಾಕೆಂದರೆ ಕೇಂದ್ರ ಸರ್ಕಾರವು ಈಗಾಗಲೇ ನೌಕರರು ಮತ್ತು ಪಿಂಚಣಿದಾರರ ಡಿಎ ಮತ್ತು ಡಿಆರ್ ನನ್ನು 2021 ಜೂನ್ ವರೆಗೆ ಸ್ಥಗಿತಗೊಳಿಸಿದೆ.

ಡಿಎ, ಡಿಆರ್ ಹೆಚ್ಚಿಸುವದನ್ನು ಜುಲೈ 1 ರಿಂದ ಪುನರಾರಂಭಿಸಲಾಗುತ್ತದೆ, ಮಾರ್ಚ್ 2021 ರಲ್ಲಿ ರಾಜ್ಯ ಆರ್ಥಿಕ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ :  ಇಂಡಿಯಾ ಬುಲ್ಸ್‌ ಮ್ಯೂಚುವಲ್‌ ಫಂಡ್‌ ಕಂಪನಿಯ ‘ಗ್ರೋವ್‌’ ದಾಪುಗಾಲು..!?

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.