ಎಂಐಸಿ ಮಣಿಪಾಲ : ಮೇ 15 ಕ್ಕೆ ವ್ಯಾಕ್ಸ್ ಚೆಕ್ ಮಾಹಿತಿ ಕಾರ್ಯಗಾರ


Team Udayavani, May 14, 2021, 6:10 PM IST

MIC has partnered with  @GoogleNewsInit  for #VaxCheck Town Hall fact-checking series in K’taka.

ಮಣಿಪಾಲ : ಎಂಐಸಿ(ಮಣಿಪಾಲ್ ಇನ್ಸ್ಟ ಟ್ಯೂಟ್ ಆಫ್ ಕಮ್ಯೂನಿಕೇಶನ್) ಹಾಗೂ ಗೂಗಲ್ ನ್ಯೂಸ್ ಇನಿಶಿಯೇಟಿವ್ ಜಂಟಿ ಆಶ್ರಯದಲ್ಲಿ ವ್ಯಾಕ್ಸ್ ಚೆಕ್ ಎನ್ನುವ ಮಾಹಿತಿ ಕಾರ್ಯಗಾರವನ್ನು ನಾಳೆ(ಮೇ. 15) ಬೆಳಗ್ಗೆ 10 ಗಂಟೆಯಿಂದ ಮಧ‍್ಯಾಹ್ನ 1 ಗಂಟೆಯ ತನಕ  ವರ್ಚುವಲ್ ಸಭೆಯ ಮೂಲಕ ಆಯೋಜಿಸಿದೆ.

ಇದನ್ನೂ ಓದಿ :  ಕೋವಿಡ್ ಸಂಕಷ್ಟಕ್ಕೆ ಮಿಡಿದ ತಲೈವಾ : ಒಂದು ಕೋಟಿ ರೂ. ನೆರವು ನೀಡಿದ ರಜನಿ

ಕೋವಿಡ್ ಸೋಂಕಿನ ಎರಡನೇ ಅಲೆ ದೇಶದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ  ಲಸಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಇರುವ ತಪ್ಪು ಗೃಹಿಕೆಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದ್ದು, ಲಸಿಕೆ ಪ್ರಕ್ರಿಯೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಉದ್ದೇಶವನ್ನು ಹೊಂದಿದೆ ಎಂದು ಸಂಸ್ಥೆ ತಿಳಿಸಿದೆ.


ಕೋವಿಡ್ ಲಸಿಕೆಯ ಕುರಿತು ತಪ್ಪು ತಿಳುವಳಿಕೆ ಜನರಲ್ಲಿ ಇದೆ,  ಒಂದು ಕಡೆ ಕೋವಿಡ್ ಭಯ, ಇನ್ನೊಂದು ಕಡೆ ಕೋವಿಡ್ ಲಸಿಕೆಯ ಭಯ. ಲಸಿಕೆ ಸುರಕ್ಷತೆಯ ಬಗ್ಗೆ ಇನ್ನೂ ಜನರಲ್ಲಿ ತಪ್ಪು ಗೃಹಿಕೆಗಳಿದ, ಲಸಿಕೆ ಹಾಕಿಸಿಕೊಂಡರೆ ಅಡ್ಡ ಪರಿಣಾಮಗಳು ಉಂಟಾಗುತ್ತದೆ, ವ್ಯಾಕ್ಸಿನ್ ಹಾಕಿಸಿಕೊಂಡರೂ ಸೋಂಕು ಹರಡುತ್ತದಂತೆ.. ಹೀಗೆ ಲಸಿಕೆಗಳ ಬಗ್ಗೆ ಇರುವ ಭಯ, ಅನುಮಾನಗಳಿಗೆ ಈ ಸರಣಿ ಕಾರ್ಯಗಾರ ಸಂಪೂರ್ಣ ಮಾಹಿತಿ ನೀಡಲಿದೆ ಎಂದು ಸಂಸ್ಥೆ ಹೇಳಿದೆ.

ಇನ್ನು, ದೇಶದಲ್ಲಿ ಒಂದೇ ದಿನ 3,43,144 ಹೊಸ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,04,893ಕ್ಕೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಪ್ರಕರಣಗಳಲ್ಲಿ 5,632 ಪ್ರಕರಣಗಳಷ್ಟು ಕುಸಿತವಾಗಿದೆ. ಅಂತೆಯೇ ಮರಣದ ಪ್ರಮಾಣ ಶೇ 1.09ರಷ್ಟಿದೆ. 24ಗಂಟೆಗಳ ಅವಧಿಯಲ್ಲಿ ಒಟ್ಟು 4 ಸಾವಿರ ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ :  ಕೋವಿಡ್ ದುರಂತ: ಪೋಷಕರನ್ನು ಕಳೆದುಕೊಂಡ ಕುಟುಂಬ, ಮಕ್ಕಳಿಗೆ ಆರ್ಥಿಕ ನೆರವು; ಕೇಜ್ರಿವಾಲ್

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.