ತನ್ನ ಲೋಗೊ ಬದಲಾಯಿಸಿದ ‘ಕೂ’ ಆ್ಯಪ್
Team Udayavani, May 14, 2021, 7:53 PM IST
ಇತ್ತೀಚೆಗಷ್ಟೇ ಜನಪ್ರಿಯತೆಗೆ ಬಂದ ಸಾಮಾಜಿಕ ಜಾಲತಾಣವಾದ ಕೂ ಆ್ಯಪ್ ತನ್ನ ಲೊಗೊವನ್ನು ಬದಲಾಯಿಸಿದೆ.
ಹೌದು, ಬೆಂಗಳೂರು ಮೂಲದ ಈ ಕೂ ಆ್ಯಪ್ ತನ್ನ ಲೋಗೊವನ್ನು ಬದವಾಣೆ ಮಾಡಿರುವುದಾಗಿ ನಿನ್ನೆ(ಗುರುವಾರ, ಮೇ.13) ತಿಳಿಸಿದೆ.
ಇದನ್ನೂ ಓದಿ : ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ, ಇಬ್ಬರು ಸಾವು, ಮೂವರು ಗಂಭೀರ
ಲೊಗೊ ಉದ್ಘಾಟಿಸಿ ಮಾತನಾಡಿದ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ರವಿಶಂಕರ್, ಸಾಮಾಜಿಕ ಸಂಪರ್ಕ ಮತ್ತು ಮಾಹಿತಿ ಹರಿವು ಸುಸಂಸ್ಕೃತ ಸಮಾಜದ ಚಿಹ್ನೆಗಳಲ್ಲಿ ಒಂದಾಗಿದೆ. ಕೂ ಆ್ಯಪ್ ದೇಶ ಮತ್ತು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಸುಲಭದಲ್ಲಿ ಸಂಪರ್ಕಿಸುತ್ತಿದೆ ಎಂದು ಹೇಳಿದ್ದಾರೆ.
ಆತ್ಮ ನಿರ್ಭರ ಭಾರತದ ಕನಸಿಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಮತ್ತು ಟ್ವಿಟರ್‌ಗೆ ಪರ್ಯಾಯವಾಗಿ ಈ ದೇಸೀ ಆ್ಯಪ್ ಕೂ ನನ್ನು ಕಳೆದ ಮಾರ್ಚ್ ನಲ್ಲಿ ಪರಿಚಯಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ತಮ್ಮ ಮಾಸಿಕ ‘ಮನದ ಮಾತು’ ಕಾರ್ಯಕ್ರಮದಲ್ಲಿ ಕನ್ನಡಿಗರೇ ರೂಪಿಸಿದ ಸಾಮಾಜಿಕ ಮಾಧ್ಯಮ ‘ಕೂ’ ಬಗ್ಗೆ ಉಲ್ಲೇಖಿಸಿರುವುದು ವಿಶೇಷ.
ಹನ್ನೊಂದೇ ತಿಂಗಳಲ್ಲಿ ಬಹುಭಾಷೆಗಳ ಮೂಲಕ 30 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಪಡೆದು ಜನ ಪ್ರೀತಿ ಗಳಿಸಿದೆ.
ಇದನ್ನೂ ಓದಿ : ಕೋಲಾರದ ಮಾಲೂರಿನಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ: ಅಶ್ವತ್ಥನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.