ಪಕ್ಷದ ಮಾಜಿ ಸಂಸದರು, ಶಾಸಕರ ಜತೆ ಸುರ್ಜೇವಾಲಾ, ಡಿಕೆಶಿ ಸಂವಾದ
Team Udayavani, May 14, 2021, 9:44 PM IST
ಬೆಂಗಳೂರು: ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ ಲೋಕಸಭೆ ವ್ಯಾಪ್ತಿಯ ಮಾಜಿ ಸಂಸದರು, ಹಾಲಿ ಶಾಸಕರು ಹಾಗೂ ಮಾಜಿ ಶಾಸಕರ ಜತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಸಂವಾದ ನಡೆಸಿದರು.
ಸದಾಶಿನಗರದ ನಿವಾಸದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, ಪಕ್ಷ ಸಂಘಟನೆ, ಸದಸ್ಯತ್ವ ಅಭಿಯಾನ, ಕೊರೊನಾ ಹಿನ್ನೆಲೆಯಲ್ಲಿ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು.
ರಾಜ್ಯ ಸರ್ಕಾರದ ಕೊರೊನಾ ನಿರ್ವಹಣೆ ವೈಫಲ್ಯ ವಿರುದ್ಧ ವಿಧಾನಸಭೆ ಕ್ಷೇತ್ರಾವಾರು ಹೋರಾಟ ರೂಪಿಸಲಾಗುವುದು. ಸ್ಥಳೀಯವಾಗಿ ಇರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಬೇಕು. ಮಾಜಿ ಸಂಸದರು, ಶಾಸಕರು ಹಾಗೂಹಾಲಿ ಶಾಸಕರು, ವಿಧಾನಪರಿಷತ್ ಸದಸ್ಯರು ವೈಯಕ್ತಿಕವಾಗಿ ಕೊರೊನಾ ಪೀಡಿತರು ಹಾಗೂ ಕುಟುಂಬದವರಿಗೆ ಸಾಧ್ಯವಾದಷ್ಟೂ ನೆರವು ಒದಗಿಸುವ ಕೆಲಸ ಮಾಡಿ ಎಂದು ಸಲಹೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ :ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿ 9.5 ಕೋಟಿ ಜನರಿಗೆ ಎಂಟನೇ ಕಂತು ಬಿಡುಗಡೆ : ಕಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.