ಕೋವಿಡ್ 19 ಪರೀಕ್ಷೆ ತ್ವರಿತಗೊಳಿಸಿ, ಆಕ್ಸಿಜನ್ ಪೂರೈಕೆ ಖಚಿತಪಡಿಸಿ: ಪ್ರಧಾನಿ ಮೋದಿ

ಮನೆ, ಮನೆಗೂ ತೆರಳಿ ಕೋವಿಡ್ ಪರೀಕ್ಷೆ ನಡೆಸಬೇಕು ಮತ್ತು ಈ ಬಗ್ಗೆ ನಿಗಾವಹಿಸಬೇಕು ಎಂದು ಪ್ರಧಾನಿ ಮೋದಿ ಸೂಚಿಸಿರುವುದಾಗಿ ಹೇಳಿದೆ. 

Team Udayavani, May 15, 2021, 4:40 PM IST

ಕೋವಿಡ್ 19 ಪರೀಕ್ಷೆ ತ್ವರಿತಗೊಳಿಸಿ, ಆಕ್ಸಿಜನ್ ಪೂರೈಕೆ ಖಚಿತಪಡಿಸಿ: ಪ್ರಧಾನಿ ಮೋದಿ

ನವದೆಹಲಿ: ಕೋವಿಡ್ 19 ಪರೀಕ್ಷೆಯನ್ನು ಇನ್ನಷ್ಟು ಹೆಚ್ಚಳಗೊಳಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ(ಮೇ 15) ನಡೆದ ಉನ್ನತ ಮಟ್ಟದ ಕೋವಿಡ್ 19 ಕುರಿತ ಸಭೆಯಲ್ಲಿ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.

ಇಂದು ನಡೆದ ಸಭೆಯಲ್ಲಿ ಕೋವಿಡ್ 19 ಪರೀಕ್ಷೆಯನ್ನು ತ್ವರಿತಗೊಳಿಸುವುದು, ಸ್ಥಳೀಯವಾಗಿ ಸೋಂಕನ್ನು ನಿಯಂತ್ರಿಸುವ ಸಿದ್ಧತೆ, ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸಾಮರ್ಥ್ಯ ಅಧಿಕಗೊಳಿವುದು ಮತ್ತು ದೇಶಾದ್ಯಂತ ಚುಚ್ಚುಮದ್ದು ನೀಡಿಕೆಯನ್ನು ಮತ್ತಷ್ಟು ತ್ವರಿತಗೊಳಿಸುವ ಬಗ್ಗೆ ಚರ್ಚಿಸಲಾಯಿತು ಎಂದು ಸಭೆಯ ನಂತರ ಪ್ರಧಾನಿ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ರಾಜ್ಯ ಸರ್ಕಾರಗಳು ಹೆಚ್ಚಿನ ಸೋಂಕು ಪ್ರಕರಣಗಳ ಅಂಕಿಅಂಶ ತೋರಿಸಿದರೆ ಸಮಸ್ಯೆಯಾಗಬಹುದು ಎಂಬ ಒತ್ತಡಕ್ಕೆ ಮಣಿಯದೇ ಪಾರದರ್ಶಕವಾಗಿ ಕೋವಿಡ್ ಪ್ರಕರಣದ ವರದಿ ನೀಡಲು ಪ್ರೋತ್ಸಾಹಿಸಬೇಕು ಎಂದು ಪ್ರಧಾನಮಂತ್ರಿ ಕಚೇರಿ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಕಾರ್ಯಕರ್ತರ ಸಂಖ್ಯೆಯನ್ನು ಅಧಿಕಗೊಳಿಸುವ ಮೂಲಕ ಮನೆ, ಮನೆಗೂ ತೆರಳಿ ಕೋವಿಡ್ ಪರೀಕ್ಷೆ ನಡೆಸಬೇಕು ಮತ್ತು ಈ ಬಗ್ಗೆ ನಿಗಾವಹಿಸಬೇಕು ಎಂದು ಪ್ರಧಾನಿ ಮೋದಿ ಸೂಚಿಸಿರುವುದಾಗಿ ಹೇಳಿದೆ.

ಟಾಪ್ ನ್ಯೂಸ್

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.