ವೈಫಲ್ಯಗಳನ್ನು ಮುಚ್ಚಿಡಲು ಸರಕಾರ ಶ್ರೀನಿವಾಸ್ ಮೇಲೆ ತನಿಖೆಯ ಆದೇಶ ಮಾಡಿದೆ -ದೀಪಕ್ ಕೋಟ್ಯಾನ್

Team Udayavani, May 16, 2021, 11:49 AM IST

ವೈಫಲ್ಯಗಳನ್ನು ಮುಚ್ಚಿಡಲು ಸರಕಾರ ಶ್ರೀನಿವಾಸ್ ಮೇಲೆ ತನಿಖೆಯ ಆದೇಶ ಮಾಡಿದೆ -ದೀಪಕ್ ಕೋಟ್ಯಾನ್

ಉಡುಪಿ : ಕೋವಿಡ್ ಪರಿಹಾರ ಕಾರ್ಯಗಳಲ್ಲಿ ದೇಶದ ಮೂಲೆಮೂಲೆಗಳಲ್ಲಿ ಗುರುತಿಸಿಕೊಂಡಿರುವ ಇಂಡಿಯನ್ ಯುತ್ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರನ್ನು ದೆಹಲಿ ನಗರದ ಅಪರಾಧ ವಿಭಾಗದ ಪೊಲೀಸರು ವಿಚಾರಣೆ ನಡೆಸಿರುವುದನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಖಂಡಿಸಿದ್ದಾರೆ.

ಕೋವಿಡ್  ಔಷಧಿಗಳ ಅಕ್ರಮ ಕಾನೂನುಬಾಹಿರ ವಿತರಣೆಯ ಆರೋಪದ ಹಿನ್ನಲೆಯಲ್ಲಿ  ಐವೈಸಿ ಕಛೇರಿಗೆ ತೆರಳಿ ದೆಹಲಿ ಪೊಲೀಸರು ವಿಚಾರಣೆ ನಡೆಸಿರುವುದು ಪ್ರಶ್ನಾರ್ಹವಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಸರಕಾರದ ಜನ ವಿರೋಧಿ ನೀತಿಗಳ ವಿರುದ್ಧ ನಿರಂತರ ಪ್ರತಿಭಟನೆ, ವಿಶೇಷವಾಗಿ ಲಾಕ್‌ಡೌನ್‌ ವೇಳೆ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರು ಹಾಗೂ ಜನ ಸಾಮಾನ್ಯರಿಗೆ ಯುವ ಕಾಂಗ್ರೆಸ್‌ನಿಂದ ಸಹಾಯ ಹಸ್ತ ಚಾಚುವ ನಿಟ್ಟಿನಲ್ಲಿ ವಿಶೇಷವಾಗಿ ಕೆಲಸ ನಿರ್ವಹಣೆ ಮಾಡಿದ್ದ  ಶ್ರೀನಿವಾಸ್ ರವರ ಕಾರ್ಯಕ್ಕೆ ಬಿಜೆಪಿ ಸರಕಾರ ತನಿಖೆಯ ನೇಪವೊಡ್ಡಿ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ : ಉತ್ತರ ಪ್ರದೇಶಕ್ಕೆ ಮತ್ತೆ ಬೀಗ : ಇನ್ನು 10 ದಿನ ಲಾಕ್ ಡೌನ್ ವಿಸ್ತರಣೆ

ಬಿಜೆಪಿ ಶಾಸಕರ ಬೆಡ್ ಬ್ಲಾಕಿಂಗ್ ದಂಧೆ ಬಯಲಾಗುತ್ತಿದ್ದಂತೆ ತಮ್ಮ ನಾಯಕರ ಭ್ರಷ್ಟತೆ ಮುಚ್ಚಿ ಹಾಕಲು‌ ಸರಕಾರ ಕೇಂದ್ರದ ನೆರವು ಪಡೆದಂತಿದೆ. ತಲೆಬುಡವಿಲ್ಲದ ಲಾಕ್ಡೌನ್, ಹಸಿವಿನ ಹಾಹಾಕಾರ ಹಾಗೂ ಬೀದಿಗಳಲ್ಲಿ ಆಸ್ಪತ್ರೆ ಸೌಲಭ್ಯವಿಲ್ಲದೆ ಜನಸಾಮಾನ್ಯರು ಪ್ರಾಣ ಕಳೆದುಕೊಳ್ಳುತ್ತಿದ್ದು ತಮ್ಮ ಸರಕಾರ ವೈಫಲ್ಯಗಳ ಕುರಿತು ದಿಕ್ಕು ತಪ್ಪಿಸಲು ಶ್ರೀನಿವಾಸ್ ಮೇಲೆ ತನಿಖೆಯ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.

ಮೋದಿ ಸರಕಾರದ ಕುರಿತು ಧ್ವನಿ ಎತ್ತಿದ ಯುವ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರರ್ಥಕ. ಅಷ್ಟೇಯಲ್ಲದೆ ನಿರಂತರ ಜನ ಸೇವೆ ಮಾಡುತ್ತಿರುವ ಶ್ರೀನಿವಾಸರ ಕಾರ್ಯ ದೇಶದೆಲ್ಲೆಡೆ ಚರ್ಚೆ ಆಗುತ್ತಿದ್ದು ಅವರನ್ನು ತನಿಖೆ ಮೂಲಕ ಜನಸೇವೆಗೆ ಅಡ್ಡಗಟ್ಟುವ ಸಂಪೂರ್ಣ ಪ್ರಯತ್ನ ಸರಕಾರ ನಡೆಸುತ್ತಿದೆ ಎಂದು ದೀಪಕ್ ಕೋಟ್ಯಾನ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

11(1

Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

7(1

Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌

Udupi–Kanchi

Udupi: ಶ್ರೀಕೃಷ್ಣ ಮಠಕ್ಕೆ ನ.20ರಂದು ಕಾಂಚಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಆಗಮನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.