ಬೆಲೆ ಪಾತಾಳಕ್ಕೆ ಟೊಮೆಟೋ ರಸ್ತೆ ಬದಿಗೆ

Team Udayavani, May 16, 2021, 4:00 PM IST

covid effect

ಮುಳಬಾಗಿಲು: ಕೋವಿಡ್  ಲಾಕ್‌ಡೌನ್‌ಪರಿಣಾಮ ತಾಲೂಕಿನ ಎನ್‌.ವಡ್ಡಹಳ್ಳಿಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೇ,ಬೆಳೆಗಾರರು ನೂರಾರು ಬ್ಯಾಕ್ಸ್‌ಟೊಮೆಟೋವನ್ನು ರಸ್ತೆ ಬದಿಯಲ್ಲೇ ಸುರಿದುಹೋಗಿರುವ ಘಟನೆ ನಡೆದಿದೆ.ನೀರಿನ ಸಮಸ್ಯೆ ಮಧ್ಯೆಯೂ ಲಕ್ಷಾಂತರ ರೂ. ಖರ್ಚು ಮಾಡಿ ತಾಲೂಕಿನ ಯಲುವಹಳ್ಳಿ ಗ್ರಾಮದ ಟಿ.ಆರ್‌.ವೇಣುಗೋಪಾಲ್‌ 5ಎಕರೆ, ಶಂಕರ್‌ 1 ಎಕರೆ ಮತ್ತು ರಾಮಚಂದ್ರಪ್ಪ3 ಎಕರೆ ಜಮೀನಿನಲ್ಲಿ ಟೊಮೆಟೋ ಬೆಳೆದಿದ್ದರು.

ಎರಡು ಮೂರು ದಿನಗಳಿಗೊಮ್ಮೆ750 ರಿಂದ 800 ಬಾಕ್ಸ್‌ ಟೊಮೆಟೋವನ್ನುಎನ್‌.ವಡ್ಡಹಳ್ಳಿ ಮಾರುಕಟ್ಟೆಗೆ ತರುತ್ತಿದ್ದರು.ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿದನಂತರ ಬೆಲೆ ಪಾಳಕ್ಕೆ ಕುಸಿದಿದೆ.

ಇಲ್ಲಿರುವ 48ಮಂಡಿಗಳಲ್ಲಿ ಪ್ರತಿ ಬಾಕ್ಸ್‌ ಟೊಮೆಟೋವನ್ನು20-30 ರೂ.ಗೆ ಖರೀದಿಸಲಾಗುತ್ತಿದೆ. ಇದರಿಂದ ರೈತರು ತಾವು ಹಾಕಿರುವ ಬಂಡವಾಳವೂ ಕೈಗೆ ಬರದಂತಾಗಿ ರಸ್ತೆ ಬದಿಯಲ್ಲೇಟೊಮೆಟೋ ಸುರಿದು ವಾಪಸ್ಸಾಗುತ್ತಿದ್ದಾರೆ.ಆಲಂಗೂರು, ಅನಹಳ್ಳಿ, ಪುಂಗನೂರು ರಸ್ತೆಬದಿಯಲ್ಲಿ ಬೆಳೆಗಾರರು ರಾಶಿ ಗಟ್ಟಲೆಟೊಮೆಟೋ ಸುರಿಯುತ್ತಿರುವ ದೃಶ್ಯ ಮನಕಲಕುವಂತಿದೆ.

ಕೂಡಲೇ ಸರ್ಕಾರಬೆಂಬಲ ಬೆಲೆ ನೀಡಬೇಕೆಂದು ರೈತಯಲುವಹಳ್ಳಿ ಟಿ.ಆರ್‌.ವೇಣುಗೋಪಾಲ್‌ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.