![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 16, 2021, 4:42 PM IST
ಕುಷ್ಟಗಿ : ತಹಶೀಲ್ದಾರ ಆಗಿ ಸೇವೆಯಲ್ಲಿದ್ದ ವೇದವ್ಯಾಸ ಮುತಾಲಿಕ(54) ಕೋವಿಡ್ ಗೆ ಬಲಿಯಾಗಿದ್ದಾರೆ.
ಮೂಲತಃ ಕುಷ್ಟಗಿಯ ನಿವಾಸಿ ಯಾಗಿದ್ದ ವೇದವ್ಯಾಸ ಮುತಾಲಿಕ ಅವರು ಕುಷ್ಟಗಿ ಗ್ರೇಡ್ 2 ತಹಸೀಲ್ದಾರ ಆಗಿ ಸೇವೆ ಸಲ್ಲಿಸಿದ್ದರು. ಬಳಿಕ ಇಲಕಲ್ ತಹಶೀಲ್ದಾರ ಆಗಿ ಸೇವೆ ಸಲ್ಲಿಸಿದ ಬಳಿಕ ಮುಂಡಗೋಡ್ ಗೆ ವರ್ಗಾವಣೆಯಾಗಿದ್ದರೂ ಹೋಗಿರಲಿಲ್ಲ. ಕೊಪ್ಪಳ ಜಿಲ್ಲಾಡಳಿತ ಕಛೇರಿಯಲ್ಲಿ ಯಾವೂದೇ ಪೋಸ್ಟಿಂಗ್ ಇಲ್ಲದೇ ಸೇವೆಯಲ್ಲಿದ್ದರು.
ಇದನ್ನೂ ಓದಿ : ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ: ಸಚಿವ ಡಾ.ಕೆ.ಸುಧಾಕರ್
ಇತ್ತೀಚಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ 12.30ಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.