ತೌಖ್ತೇ ಚಂಡಮಾರುತ ಹಿನ್ನಲೆ : ಹಳಿಗಳ ಮೇಲೆ ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ
Team Udayavani, May 16, 2021, 8:31 PM IST
ಮಂಗಳೂರು : ತೌಖ್ತೇ ಚಂಡುಮಾರತ ಹಿನ್ನಲೆಯಲ್ಲಿ ಕೊಂಕಣ ರೈಲುಮಾರ್ಗದ ಮಡಂಗಾವ್-ತೀವಿಂ ನಡುವೆ ಹಳಿಗಳ ಮೇಲೆ ಮರಗಳು ಬಿದ್ದ ಪರಿಣಾಮ ರೈಲು ಸಂಚಾರ ಕೆಲವು ತಾಸು ವ್ಯತ್ಯಯಗೊಂಡಿತ್ತು.
ಮಡಂಗಾವ್-ತೀವಿಂ ನಡುವೆ ಸುಮಾರು 5 ಕಡೆಗಳಲ್ಲಿ ರೈಲ್ವೆ ಹಳಿಗಳ ಮೇಲೆ ಮರಗಳು ಬಿದ್ದ ಹಿನ್ನಲೆಯಲ್ಲಿ ರೈಲು ನಂ. 06346 ತಿರುವನಂತಪುರಂ ಸೆಂಟ್ರಲ್- ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸಂಚಾರ ಸುಮಾರು ಮೂರು ತಾಸು ಹಾಗೂ ರೈಲು ನಂ.01114 ಮಡಂಗಾವ್ ಜಂಕ್ಷನ್- ಮುಂಬಯಿ ಸಿಎಸ್‌ಎಂಟಿ ವಿಶೇಷ ರೈಲ್‌ನ ಸಂಚಾರ ಸುಮಾರು 1 ತಾಸು ವಿಳಂಭಗೊಂಡಿತ್ತು.
ಕೊಂಕಣ ರೈಲ್ವೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮರಗಳು ಬಿದ್ದ ಸ್ಥಳಕ್ಕೆ ತತ್‌ಕ್ಷಣ ಧಾವಿಸಿ ಹಳಿಗಳ ಮೇಲೆ ಬಿದ್ಧಿದ್ದ ಮರಗಳನ್ನು ತೆರವುಗೊಳಿಸಿ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ :ರಾಜ್ಯದಲ್ಲಿಂದು 31531 ಕೋವಿಡ್ ಪಾಸಿಟಿವ್ ಪ್ರಕರಣ; 403 ಜನರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.