2ನೇ ಡೋಸ್‌ ಲಸಿಕೆ ಬುಕಿಂಗ್‌ ರದ್ದಾಗದು : ಕೇಂದ್ರ ಸರಕಾರದಿಂದ ಸ್ಪಷ್ಟನೆ


Team Udayavani, May 17, 2021, 7:00 AM IST

2ನೇ ಡೋಸ್‌ ಲಸಿಕೆ ಬುಕಿಂಗ್‌ ರದ್ದಾಗದು : ಕೇಂದ್ರ ಸರಕಾರದಿಂದ ಸ್ಪಷ್ಟನೆ

ಹೊಸದಿಲ್ಲಿ: ಕೋವಿನ್‌ ವೆಬ್‌ಸೈಟ್‌ನಲ್ಲಿ ಈಗಾಗಲೇ 2ನೇ ಡೋಸ್‌ ಕೊವಿಶೀಲ್ಡ್‌ ಲಸಿಕೆಗೆ ಆನ್‌ಲೈನ್‌ನಲ್ಲಿ ದಿನ ಕಾದಿರಿಸಿದ್ದು ರದ್ದಾಗುವುದಿಲ್ಲ ಎಂದು ಕೇಂದ್ರ ಸರಕಾರ ರವಿವಾರ ಸ್ಪಷ್ಟಪಡಿಸಿದೆ. ಮೊದಲ ಡೋಸ್‌ ಪಡೆದು 84 ದಿನಗಳಿಗಿಂತ ಕಡಿಮೆ ಅವಧಿ ಆಗಿದ್ದಲ್ಲಿ ವೆಬ್‌ಸೈಟ್‌ ಮತ್ತು ಲಸಿಕೆ ಕೇಂದ್ರಕ್ಕೆ ತೆರಳಿ ಲಸಿಕೆ ಹಾಕಲು ದಿನ ಕಾದಿರಿಸಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೊವಿಶೀಲ್ಡ್‌ನ ಮೊದಲ ಡೋಸ್‌ ಪಡೆದ ಬಳಿಕ 2ನೇ ಡೋಸ್‌ ಪಡೆ ಯುವ ಅವಧಿಯನ್ನು 12-16 ವಾರ ಗಳಿಗೆ ವಿಸ್ತರಿಸಿ ಸರಕಾರ ಈಗಾಗಲೇ ಆದೇಶ ಹೊರಡಿಸಿದೆ. ಇದನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸಲಾಗಿದೆ. ಜತೆಗೆ ಕೋವಿನ್‌ ವೆಬ್‌ಸೈಟ್‌ನಲ್ಲಿ ಕೂಡ ಅದಕ್ಕೆ ಸಂಬಂಧಿಸಿ ಬದಲಾವಣೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
16 ವಾರಗಳ ವರೆಗಿನ ಅವಧಿ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಈಗ ಕಾದಿರಿಸಲಾಗಿರುವ ದಿನವನ್ನು ರದ್ದು ಮಾಡಲಾಗುತ್ತದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ.

ಶೇ.16ಕ್ಕೆ ಪಾಸಿಟಿವಿಟಿ
ದೇಶದಲ್ಲಿ ಕೊರೊನಾ ಪಾಸಿಟಿವಿಟಿ ಶೇ. 16.98ಕ್ಕೆ ಕುಸಿದಿದೆ. ಶನಿವಾರದಿಂದ ರವಿವಾರದ ಅವಧಿ ಯಲ್ಲಿ 36,18,458ಕ್ಕೆ ಸಕ್ರಿಯ ಸೋಂಕು ಇಳಿಕೆಯಾಗಿದೆ. ಈ ಅವಧಿಯಲ್ಲಿ 3,11,170 ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ 4,077 ಮಂದಿ ಅಸುನೀಗಿದಾರೆ. ಸತತ 25 ದಿನಗಳ ಬಳಿಕ ದೇಶದಲ್ಲಿ 24 ತಾಸುಗಳ ಅವಧಿ ಯಲ್ಲಿ ಸೋಂಕು ಕೊಂಚ ಇಳಿ ಮುಖವಾಗಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.