ಈ ರಾಶಿಯವರಿಂದು ನೆರೆಹೊರೆಯ ಜನ ಹಾಗೂ ಬಂಧು ಬಳಗದವರ ನಡುವೆ ಮಿಂಚಲಿದ್ದೀರಿ


Team Udayavani, May 17, 2021, 7:13 AM IST

horos

17-5-2021

ಮೇಷ: ಐಷಾರಾಮದಿಂದ ದೈಹಿಕ ಹಾಗೂ ಮಾನಸಿಕ ಪೀಡೆಗಳಿಗೆ ಒಳಗಾಗದಂತೆ ಕಾಳಜಿ ವಹಿಸಿದರೆ ಉತ್ತಮ. ದುಂದುವೆಚ್ಚ ಮಾಡುವ ಸಂದರ್ಭದಲ್ಲಿ ಹೆಚ್ಚಿನ ಆಲೋಚನೆ ಮಾಡಬೇಕು. ಕಾಳಜಿ ವಹಿಸುವುದು.

ವೃಷಭ: ಯೋಗ್ಯ ವಯಸ್ಕರಿಗೆ ಕಂಕಣಬಲದ ಪ್ರಾಪ್ತಿಯಾಗಲಿದೆ. ಸಾಮಾಜಿಕವಾಗಿ ಇತರರ ಕಷ್ಟಗಳಿಗೆ ನೆರವಾಗುವ ಸಂದರ್ಭ ಒದಗಿ ಬಂದೀತು. ತಾತ್ಕಾಲಿಕ ಉದ್ಯೋಗದಿಂದ ತುಸು ಸಮಾಧಾನವಾಗುವ ಸಮಯ ನಿಮ್ಮದು.

ಮಿಥುನ: ವಿದ್ಯಾರ್ಥಿಗಳ ಕ್ರಿಯಾಶೀಲತೆ ಶುಭದಾಯಕ  ಫ‌ಲಿತಾಂಶ ನೀಡಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭದಾಯಕ ವಾತಾವರಣವಿರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಅದೃಷ್ಟಬಲ ಹಾಗೂ ದೈವಾನುಗ್ರಹವು ನಿಮ್ಮನ್ನು ಕಾಪಾಡಲಿದೆ. ಶುಭವಿದೆ.

ಕರ್ಕ: ನೆರೆಹೊರೆಯ ಜನ ಹಾಗೂ ಬಂಧು ಬಳಗದವರ ನಡುವೆ ಮಿಂಚಲಿದ್ದೀರಿ. ತೀರ್ಥಯಾತ್ರಾ ಅಪೇಕ್ಷೆಯನ್ನು ಸ್ವಲ್ಪ ಮುಂದೂಡಿದರೆ ಉತ್ತಮ. ತಾರುಣ್ಯದ ಮಂದಿಗೆ ಉತ್ತಮ  ಬಾಳ ಸಂಗಾತಿಯು ದೊರೆತು ಸಂತಸವಾದೀತು. ಮುನ್ನಡೆಯಿರಿ.

ಸಿಂಹ: ವಿದ್ಯಾರ್ಥಿಗಳ ಅಭ್ಯಾಸ ಬಲಕ್ಕೆ ನಿಶ್ಚಿತ ರೂಪದಲ್ಲಿ ಉತ್ತಮ ಫ‌ಲಿತಾಂಶ ದೊರಕಲಿದೆ. ರಾಹುವು ಆಗಾಗ ಮನೋವಿಕಾರಕ್ಕೆ ಕಾರಣನಾದಾನು. ಆರ್ಥಿಕವಾಗಿ ಗಳಿಕೆ ಉತ್ತಮವಿದ್ದರೂ ಉಳಿತಾಯದ ಬಗ್ಗೆ ಲೆಕ್ಕಾಚಾರವಿದ್ದರೆ ಒಳ್ಳೆಯದು.

ಕನ್ಯಾ: ಬಾಳ ಸಂಗಾತಿಯ ಹುಡುಕಾಟದ ಬಗ್ಗೆ ಆತಂಕ ತಂದೀತು. ವಾಣಿಜ್ಯೋದ್ಯಮಿಗಳಿಗೆ, ಶಿಕ್ಷಣ ತಜ್ಞರಿಗೆ, ಸಾಹಿತಿಗಳಿಗೆ, ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು ಪ್ರಾಪ್ತವಾಗಲಿದೆ. ಹಿರಿಯರ ಮಾತನ್ನು ಸಮಾಧಾನದಿಂದ ಆಲಿಸುವುದು.

ತುಲಾ: ಗೃಹದಲ್ಲಿ ಮಂಗಲ ಕಾರ್ಯದ ಚಿಂತನೆ ಕಾರ್ಯಗತವಾಗುವ ಸಮಯವಿದು. ಸಾಮಾಜಿಕ ಸ್ತರದಲ್ಲಿ ನಿಮ್ಮ ವರ್ಚಸ್ಸು ವೃದ್ಧಿಸಲಿದೆ. ಗೃಹಗಳ ಲಾಭಸ್ಥಾನದ ಫ‌ಲದಿಂದ ಆರ್ಥಿಕ ಅಭಿವೃದ್ಧಿಯು ಕಂಡುಬರುವುದು.

ವೃಶ್ಚಿಕ: ಆರ್ಥಿಕ ಸ್ಥಿತಿಯು ಉನ್ನತಿಗೇರಿದರೂ ಆಕಸ್ಮಿಕಖರ್ಚುವೆಚ್ಚಗಳು ಅಧಿಕವಾಗಲಿದೆ. ಹಿಡಿದ ಕೆಲಸವನ್ನು ನಾಳೆಗೆ ಎನ್ನದೆ ಇಂದೇ ಕಾರ್ಯಪ್ರವೃತ್ತರಾಗಿರಿ. ಉನ್ನತ ಫ‌ಲಿತಾಂಶವು ಪ್ರಾಪ್ತವಾಗಲಿದೆ. ದೈಹಿಕ ಆರೋಗ್ಯ ಉತ್ತಮ.

ಧನು: ಮಾನಸಿಕ ಅಸ್ಥಿರತೆ ಹಾಗೂ ಋಣಾತ್ಮಕ ಚಿಂತನೆಗಳು ಮಹಿಳೆಯರ ಮನಸ್ಸನ್ನು ಕೆಡಿಸಲಿದೆ. ಧನಾತ್ಮಕವಾಗಿ ಚಿಂತಿಸಿ ಮುನ್ನಡೆಯಿರಿ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಪರಿಶ್ರಮ, ಪ್ರತಿಭೆ, ಸಾರ್ಥಕವಾದರೂ ಹಿತಶತ್ರುಗಳು ಗಮನಿಸಲಿದ್ದಾರೆ.

ಮಕರ: ಯಾವುದೇ ಕೆಲಸ ಕಾರ್ಯಗಳು ಅಡೆತಡೆ ವಿಳಂಬ ಗತಿಯಲ್ಲಿ ನಡೆದು ಪೂರ್ಣವಾಗಲಿದೆ. ಬದಲಾವಣೆ ಜೀವನ ನಿಯಮ. ಬದಲಾಗುತ್ತಿರುವ ಬಾಳಿನೊಡನೆ ಹೊಂದಿಕೊಂಡು  ಹೋಗಬೇಕಾಗುತ್ತದೆ. ಶುಭ ವಾರ್ತಾ ಶ್ರವಣ.

ಕುಂಭ: ರಾಜಕೀಯ ಭವಿಷ್ಯವು ಮುಸುಕಾದೀತು. ಆಸ್ತಿ, ನಿವೇಶನ, ಫ್ಲ್ಯಾಟ್‌ ಖರೀದಿಗಾಗಿ ಧನವ್ಯಯ ಉಂಟಾದೀತು. ವಿದ್ಯಾರ್ಥಿಗಳಿಗೆ ಸತತ ಓದು ಉತ್ತಮ ಫ‌ಲಿತಾಂಶಕ್ಕೆಕಾರಣವಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಪ್ರಗತಿ.

ಮೀನ: ಆರೋಗ್ಯ ಭಾಗ್ಯವನ್ನು ವರ್ಧಿಸಿಕೊಳ್ಳುವುದು  ನಿಮ್ಮ ಕೈಯಲ್ಲಿರುತ್ತದೆ. ಧರ್ಮಪತ್ನಿ ಯೊಂದಿಗೆ ಸಹಮತವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಯೂ ಬದಲಾವಣೆಯ ಸೂಚನೆಗಳೂ ಗೋಚಾರಕ್ಕೆ ಬಂದಾವು.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.