ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಿಸಲು ಸರ್ಕಾರ ಏನನ್ನೂ ಮಾಡ್ತಿಲ್ಲ : ಉಗ್ರಪ್ಪ
Team Udayavani, May 17, 2021, 7:19 PM IST
ಬೆಂಗಳೂರು : ಗ್ರಾಮೀಣ ಭಾರತದ ಜನ ಶೇ. 73 ರಷ್ಟಿದ್ದಾರೆ, ಅವರಿಗೆ ಈಗ ಕೋವಿಡ್ ಸ್ಪ್ರೆಡ್ ಆಗ್ತಿದೆ. ಸಿ.ಎಸ್. ಪುರದ ಪ್ರತಿ ಮನೆಯಲ್ಲಿ ಒಂದಲ್ಲ ಒಂದು ಮಗುವಿಗೆ ಜ್ವರ ಶುರುವಾಗಿದೆ. ಗ್ರಾಮೀಣ ಭಾರತದಲ್ಲಿ ಆಗ್ತಿರೋ ಹಾನಿ ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯ ಸರ್ಕಾರ ಏನನ್ನೂ ಮಾಡಿಲ್ಲ ಎಂದು ಮಾಜಿ ಸಂಸದ ಉಗ್ರಪ್ಪ ಆರೋಪ ಮಾಡಿದ್ದಾರೆ.
ಇಂಟರ್ ನ್ಯಾಷನಲ್ ಸ್ಟ್ಯಾಂಡರ್ಡ್ ಪ್ರಕಾರ ಶೇ. 80 ರಷ್ಟು ಜನರಿಗೆ ವ್ಯಾಕ್ಸಿನ್ ಕೊಡಬೇಕು. ಅಂದರೆ ಭಾರತದಲ್ಲಿ ನೂರಾ ಎಂಟು ಕೋಟಿ ಜನರಿಗೆ ವ್ಯಾಕ್ಸಿನ್ ಹಾಕಿಸಬೇಕು. 17 ಮೇ ವರೆಗೆ 14 ಕೋಟಿ ಜನರಿಗೆ ಮಾತ್ರ ಮೊದಲ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ.
ಸುಮಾರು 4 ಕೋಟಿ ಜನರಿಗೆ ಮಾತ್ರ ಎರಡನೇ ಡೋಸ್ ಕೊಡಲಾಗಿದೆ ಅಂದರೆ 3.1% ಜನರಿಗೆ ಮಾತ್ರ ವ್ಯಾಕ್ಸಿನ್ ನೀಡಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.