ಪುತ್ತೂರು: ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು; ಚಾಲಕ ಸಾವು
Team Udayavani, May 18, 2021, 8:29 AM IST
ಪುತ್ತೂರು: ಬೆಳ್ಳಂಬೆಳಗ್ಗೆ ಕಾರೊಂದು ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಪುತ್ತೂರಿನ ಕೆಮ್ಮಾಯಿಯಲ್ಲಿ ನಡೆದಿದೆ.
ಕಾರು ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡಿದ್ದು ಅವರನ್ನು ಆದರ್ಶ ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ದಯಾನಂದ ಅವರ ಸಹಾಯದೊಂದಿಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ನಾವು ಯಶಸ್ಸು ಕಾಣಬೇಕಾದರೆ ಬಿಜೆಪಿಯಂತೆ ದೊಡ್ಡದಾಗಿ ಯೋಚಿಸಬೇಕು: ಹಿರಿಯ ಕಾಂಗ್ರೆಸ್ ನಾಯಕ
ಸಾವನ್ನಪ್ಪಿದವರನ್ನು ಬೆಳ್ತಂಗಡಿ ಬಾರ್ಯ ನಿವಾಸಿ ಅರುಣ್ ಕುಮಾರ್ ಎಂದು ಗುರುತಿಸಲಾಗಿದ್ದು. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಇಸ್ರೇಲ್ ಸೇನೆಯ ಮುಂದುವರಿದ ವೈಮಾನಿಕ ದಾಳಿ: ಹಮಾಸ್ ರಹಸ್ಯ ಸುರಂಗ ಧ್ವಂಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.