![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 18, 2021, 12:25 PM IST
ರಾಯಚೂರು: ನಗರದ ಜಿಪಂ ಕಚೇರಿಯ ಎನ್ ಐಸಿ ವಿಡಿಯೋ ಸಂವಾದ ಕೊಠಡಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜತೆ ವಿಡಿಯೋ ಸಂವಾದ ಆರಂಭಗೊಂಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ,ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ದೇಶದ 10 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಿದ್ದು, ರಾಜ್ಯದ 17 ಜಿಲ್ಲೆಗಳ ಪೈಕಿ ರಾಯಚೂರು ಜಿಲ್ಲೆ ಕೂಡ ಆಯ್ಕೆಯಾಗಿದೆ.
ಇದನ್ನೂ ಓದಿ:ರಾಜ್ಯದಲ್ಲೂ ಡಿಆರ್ ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ರಕ್ಷಣಾ ಸಚಿವರಿಗೆ ಸವದಿ ಪತ್ರ
ರಾಯಚೂರು ಜಿಲ್ಲೆ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ಸಂಸದ ರಾಜಾ ಅಮರೇಶ್ವರ ನಾಯಕ್, ಶಾಸಕ ಡಾ. ಶಿವರಾಜ ಪಾಟೀಲ್, ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರು ಪ್ರತಿನಿಧಿಸಿದ್ದು, ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಎಸ್ಸಿ ಪ್ರಕಾಶ್ ನಿಕ್ಕಂ, ಅಪರ ಜಿಲ್ಲಾಧಿಕಾರಿ ದುರುಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಸುರೇಂದ್ರ ಬಾಬು ಇದ್ದರು.
You seem to have an Ad Blocker on.
To continue reading, please turn it off or whitelist Udayavani.