ಕಡಲ ಕೊರೆತದಿಂದ ಮನೆ ಕಳೆದುಕೊಂಡವರಿಗೆ 1 ಲಕ್ಷ ರೂ. ಪರಿಹಾರ : ಅಶೋಕ್ ಸೂಚನೆ
Team Udayavani, May 18, 2021, 1:37 PM IST
ಕುಂದಾಪುರ : ಕಡಲ ಕೊರೆತದಿಂದ ಹಾನಿಯಾದ ಮರವಂತೆ ಪ್ರದೇಶಕ್ಕೆ ಕಂದಾಯ ಸಚಿವ ಆರ್. ಅಶೋಕ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಡಲ ಕೊರೆತದಿಂದ ಹಾನಿಯಾದ ಸಂತ್ರಸ್ತರಿಗೆ ಕೂಡಲೇ ತುರ್ತು ಪರಿಹಾರರನ್ನು ನೀಡುವಂತೆ ಡಿಸಿಯವರಿಗೆ ಸೂಚನೆ ನೀಡಿದ್ದಾರೆ.
ಸಂಪೂರ್ಣ ಹಾನಿಯಾದ ಮನೆಯವರಿಗೆ ತಲಾ 1 ಲಕ್ಷ ರೂ. ಪರಿಹಾರ ನೀಡುವಂತೆ ಆರ್ ಆಶೋಕ್ ಸೂಚನೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿಯಾಗಿದ್ದರಿಂದ ಕೋವಿಡ್ ಪ್ರಕರಣ ಇಳಿಮುಖವಾಗಿದೆ..ಹಾಗಾಗಿ ಲಾಕ್ ಡೌನ್ ಮುಂದುವರಿಕೆಗೆ ತಜ್ಞರು ಸಲಹೆ ನೀಡಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನಿಸಿ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.